ಮುಂಬೈ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ, ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಬಿ.ಸಾವಂತ್ (91) ಸೋಮವಾರ ನಿಧನರಾದರು. ಹೃದಯಾಘಾತದಿಂದಾಗಿ ಸೋಮವಾರ ಪುಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಮಂಗಳವಾರ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪುಣೆಯಲ್ಲಿ ನಡೆದ ಮೊದಲ ಎಲ್ಗಾರ್ ಪರಿಷತ್ ಸಭೆಯ ಅಧ್ಯಕ್ಷತೆಯನ್ನು ಪಿ.ಬಿ.ಸಾವಂತ್ ವಹಿಸಿದ್ದರು. ಶಿಸ್ತುಬದ್ಧ ನ್ಯಾಯ ಮೂರ್ತಿಗಳೆಂದು ಹೆಸರಾಗಿದ್ದ ಪಿ ಬಿ ಸಾವಂತ್ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದರು. 1995 ರಲ್ಲಿ ನಿವೃತ್ತಿಯಾದ ನಂತರ ಅನೇಕ ಜನಪರ ಹೋರಾಟಗಳಲ್ಲಿ […]
ನವದೆಹಲಿ: ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಹಾಗೂ...
ನವದೆಹಲಿ: ಕಾರ್ಯಕರ್ತ ಅಖಿಲ್ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಸೂರ್ಯ...
ನವದೆಹಲಿ: 2020ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನದಿಂದ ವಂಚಿತರಾದ ಅಭ್ಯರ್ಥಿಗಳಿಗೆ ಕರೋನ 19 ರ ದಿಂದ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ...
ನವದೆಹಲಿ: ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ....
ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ...
ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳು ಮತ್ತು ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಕುರಿತು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ. ಕೃಷಿ ಕಾಯ್ದೆಗಳಿಂದ...
ಕಾಬೂಲ್: ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಅಫಘಾನ್ ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕು ಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಮತ್ತು ಸರ್ಕಾರದ ನಡುವೆ ಶಾಂತಿ...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಸಂಬಂಧ ರೈತರೊಂದಿಗೆ ಮಾತುಕತೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ರೈತ ನಾಯಕ ಭೂಪೇಂದರ್ ಸಿಂಗ್...