ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿ ಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್ 2ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನವೂ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕೋರ್ಟ್ ಹೇಳಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಜು.೨೭ ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಹೇಳಿದೆ. ದಾಖಲೆಗಳನ್ನು ನಿರ್ವಹಿಸಲು […]
ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ...
ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್ ಪ್ರಕರಣವನ್ನ ಸುಪ್ರೀಂಕೋರ್ಟ್ ಮುಂದೂಡಿದ್ದು, 15 ಮೇ ರಂದು ವಿಚಾರಣೆ ನಡೆಸಲಿದೆ. ಇದಕ್ಕೂ ಮುನ್ನ ಸೆಬಿ ನ್ಯಾಯಾಲಯದಿಂದ ಆರು ತಿಂಗಳ ಕಾಲಾವಕಾಶ ಕೋರಿತ್ತು. ಆದರೆ, ತನಿಖೆ...
ತಿರುವನಂತಪುರಂ: ಪಶ್ಚಿಮಬಂಗಾಳದಲ್ಲಿ “ದಿ ಕೇರಳ ಸ್ಟೋರಿ’ ಪ್ರದರ್ಶನ ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಣಯ ಪ್ರಶ್ನಿಸಿ, ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ನಿಷೇಧದಿಂದಾಗಿ...
ನವದೆಹಲಿ: ವಿವಾಹ ವಿಚ್ಚೇದನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ಪ್ರಕಟಿಸಿತು. ವಿಚ್ಚೇದನ ಪಡೆಯಲು ದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು ಕಾಯಬೇಕೆಂದಿಲ್ಲ. ಕೌಟುಂಬಿಕ ನ್ಯಾಯಾಲಯದಲ್ಲಿ...
ನವದೆಹಲಿ : ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ. ಆದ್ದ ರಿಂದ ಸಮಾನ ವೇತನಕ್ಕೆ ಅರ್ಹರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...
ನವದೆಹಲಿ: ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನ ವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಮುಂದಿನ...
ನವದೆಹಲಿ : ಗೋದ್ರಾ ಹತ್ಯಾಕಾಂಡ ಪ್ರಕರಣ(2002) ಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ...
ನವದೆಹಲಿ: ಕೇಂದ್ರಕ್ಕೆ ದೊಡ್ಡ ಹಿನ್ನಡೆಯಾಗಿದ್ದು, 1984 ರ ಭೋಪಾಲ್ ಅನಿಲ ದುರಂತಕ್ಕೆ ಯೂನಿಯನ್ ಕಾರ್ಬೈಡ್‌ನಿಂದ ಹೆಚ್ಚಿನ ಪರಿಹಾರವನ್ನು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ...
ನವದೆಹಲಿ: ಅಕ್ರಮ ಪ್ರವೇಶಕ್ಕಾಗಿ ಮಹಾರಾಷ್ಟ್ರದ ಧುಲೆ ವೈದ್ಯಕೀಯ ಕಾಲೇಜಿಗೆ ಸುಪ್ರೀಂ ಕೋರ್ಟ್ ಸೋಮವಾರ 2.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ತನ್ನ ಆದೇಶಗಳನ್ನು...