Thursday, 21st November 2024

ವಿಡಿಯೊ ಕಾನ್ಫರೆನ್ಸ್ ವಿಚಾರಣೆಗೆ ಶರ್ಟ್‌ ಇಲ್ಲದೆ ಬಂದ ವ್ಯಕ್ತಿಗೆ ಸುಪ್ರೀಂ ಛೀಮಾರಿ

ನವದೆಹಲಿ: ವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ಕಾಣಿಸಿಕೊಂಡು ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಕೋವಿಡ್-19 ಬಂದ ಮೇಲೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುತ್ತಿವೆ. ಹೀಗೆಲ್ಲಾ ಆಗಬಾರದು, ಇಂತಹ ನಡತೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ವಿಡಿಯೊ ಕಾನ್ಫರೆನ್ಸ್ ನಲ್ಲಿ ಕಾಣಿಸಿಕೊಂಡ ದ್ದಕ್ಕೆ ನ್ಯಾಯಾಧೀಶರಾದ ಎಲ್ ನಾಗೇಶ್ವರ ರಾವ್ ಮತ್ತು ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠ ಹೇಳಿದೆ. ಕಳೆದ ಅಕ್ಟೋಬರ್ 26ರಂದು, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಎದುರು […]

ಮುಂದೆ ಓದಿ

ಪರೀಕ್ಷಾ ಶುಲ್ಕ ಮನ್ನಾ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ವಿದ್ಯಾರ್ಥಿಗಳ (10 ಮತ್ತು 12ನೇ ತರಗತಿ) ಪರೀಕ್ಷಾ ಶುಲ್ಕ ಮನ್ನಾ ಮಾಡುವಂತೆ ಕೋರಿ ‘ಸೋಷಿಯಲ್‌ ಜ್ಯೂರಿಸ್ಟ್’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...

ಮುಂದೆ ಓದಿ

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ...

ಮುಂದೆ ಓದಿ

ಬಾಬ್ರಿ ತೀರ್ಪಿತ್ತ ನ್ಯಾಯಾಧೀಶರ ಭದ್ರತೆ ಮುಂದುವರಿಕೆಗೆ ಸುಪ್ರೀಂ ’ಅಸಮ್ಮತಿ’

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ನೀಡಿ ನಿವೃತ್ತರಾಗಿದ್ದ ಸಿಬಿಐ ಕೋರ್ಟ್​ನ ವಿಶೇಷ ನ್ಯಾಯಾಧೀಶ ಎಸ್​.ಕೆ . ಯಾದವ್​ರಿಗೆ ಭದ್ರತಾ ಅವಧಿ ಮುಂದುವರಿಸುವುದಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ...

ಮುಂದೆ ಓದಿ

ಮದ್ಯದೊರೆ ವಿಜಯ್ ಮಲ್ಯ ಗಡೀಪಾರು ಇನ್ನೂ ವಿಳಂಬ

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.  ಇದಕ್ಕೆ ಬ್ರಿಟನ್’ ನಲ್ಲಿನ ಪ್ರಕರಣಗಳ ರಹಸ್ಯ ವಿಚಾರಣೆ ಕಾರಣವೆಂದು ಕೇಂದ್ರ ಸರ್ಕಾರ ಸುಪ್ರೀಂ...

ಮುಂದೆ ಓದಿ

ಪೂರ್ವಭಾವಿ ಪರೀಕ್ಷೆ ಮುಂದೂಡುವುದು ಅಸಾಧ್ಯ: ಯುಪಿಎಸ್’ಸಿ

ನವದೆಹಲಿ: ಪ್ರಸಕ್ತ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (2020) ಮುಂದೂಡುವುದು ಅಸಾಧ್ಯ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಕ್ಟೋಬರ್‌...

ಮುಂದೆ ಓದಿ