ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರ ಅಮಾನತು ಮತ್ತು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿಕೆ ಜೋಶಿ ಅವರಿಗೆ ದಂಡ ವಿಧಿಸಿ ಕಲ್ಕತ್ತಾ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಸರ್ಕ್ಯೂಟ್ ಬೆಂಚ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯ ಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಿ, ತಕ್ಷಣವೇ ಆದೇಶ ನೀಡುವಂತೆ ಕೋರಿ […]
ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಶುಕ್ರವಾರ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು...
ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟಿಗೆ ಮನವಿ ಮಾಡಿದೆ. ಮಿಶ್ರಾ ಅವಧಿ ವಿಸ್ತರಿಸುವಂತೆ...
ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಜೂನ್ 25 ರಂದು ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ...
ನವದೆಹಲಿ: ಯಾವುದೇ ಒಬ್ಬ ವ್ಯಕ್ತಿಯ ವಿಚಾರಣೆ ನಡೆಸದೆ ಅಥವಾ ನ್ಯಾಯಾಲಯದ ಸೂಚನೆ ಇಲ್ಲದೆಯೇ ಬಂಧನದ ಅವಧಿ ವಿಸ್ತರಿಸುವುದು ಅಕ್ಷಮ್ಯ. ಇದು ಆತನ ವೈಯಕ್ತಿಕ ಸ್ವಾತಂತ್ರ್ಯದ ಹರಣವಾಗಲಿದೆ ಎಂದು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿ ಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಆಗಸ್ಟ್ 2ರಿಂದ ಆರಂಭಿಸುವುದಾಗಿ...
ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ...
ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್ ಪ್ರಕರಣವನ್ನ ಸುಪ್ರೀಂಕೋರ್ಟ್ ಮುಂದೂಡಿದ್ದು, 15 ಮೇ ರಂದು ವಿಚಾರಣೆ ನಡೆಸಲಿದೆ. ಇದಕ್ಕೂ ಮುನ್ನ ಸೆಬಿ ನ್ಯಾಯಾಲಯದಿಂದ ಆರು ತಿಂಗಳ ಕಾಲಾವಕಾಶ ಕೋರಿತ್ತು. ಆದರೆ, ತನಿಖೆ...
ತಿರುವನಂತಪುರಂ: ಪಶ್ಚಿಮಬಂಗಾಳದಲ್ಲಿ “ದಿ ಕೇರಳ ಸ್ಟೋರಿ’ ಪ್ರದರ್ಶನ ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಣಯ ಪ್ರಶ್ನಿಸಿ, ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ನಿಷೇಧದಿಂದಾಗಿ...