Saturday, 7th September 2024

ವಿಚ್ಚೇದನ ಪಡೆಯಲು ಒಪ್ಪಿಗೆ ಇದ್ದಲ್ಲಿ 6 ತಿಂಗಳು ಕಾಯಬೇಕೆಂದಿಲ್ಲ

ನವದೆಹಲಿ: ವಿವಾಹ ವಿಚ್ಚೇದನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಸೋಮವಾರ ಮಹತ್ವದ ಆದೇಶ ಪ್ರಕಟಿಸಿತು. ವಿಚ್ಚೇದನ ಪಡೆಯಲು ದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು ಕಾಯಬೇಕೆಂದಿಲ್ಲ. ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ಇಲ್ಲದೆಯೇ ಸುಪ್ರೀಂ ಕೋರ್ಟ್​ ತನ್ನ ಪರಮಾಧಿಕಾರ ಬಳಸಿ ವಿಚ್ಚೇದನವನ್ನು ಊರ್ಜಿತಗೊಳಿಸಬಹುದು ಎಂದು ತೀರ್ಪು ನೀಡಿದೆ. ದಂಪತಿ ನಡುವಿನ “ವೈವಾಹಿಕ ಜೀವನವನ್ನು ಮತ್ತೆ ಸರಿಪಡಿಸಲಾಗದ ಸನ್ನಿವೇಶವಿದ್ದರೆ” ಸುಪ್ರೀಂ ಕೋರ್ಟ್​ ಆ ಜೋಡಿಗೆ ವಿಚ್ಚೇದನ ನೀಡಬಹುದು. ವಿಶೇಷಾಧಿಕಾರದ ಮೂಲಕ ವಿವಾಹವನ್ನು ಅನೂರ್ಜಿತಗೊಳಿಸುವ ಅವಕಾಶ ಸುಪ್ರೀಂ ಕೋರ್ಟ್‌ಗೆ ಇದೆ. ಇದರಡಿ ಪರಸ್ಪರ […]

ಮುಂದೆ ಓದಿ

ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಶಸ್ತ್ರಚಿಕಿತ್ಸಾ ವಿಧಾನಗಳ ವಿಷಯದಲ್ಲಿ ಆಯುರ್ವೇದ ವೈದ್ಯರು ಎಂಬಿಬಿಎಸ್ ವೈದ್ಯರಿಗೆ ಸಮಾನರಲ್ಲ. ಆದ್ದ ರಿಂದ ಸಮಾನ ವೇತನಕ್ಕೆ ಅರ್ಹರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ...

ಮುಂದೆ ಓದಿ

ಶೇ.4 ರಷ್ಟು ಮೀಸಲಾತಿ ರದ್ದು ಆದೇಶಕ್ಕೆ ಮೇ 9 ರವರೆಗೆ ತಡೆ

ನವದೆಹಲಿ: ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನ ವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಮುಂದಿನ...

ಮುಂದೆ ಓದಿ

ಗೋದ್ರಾ ಹತ್ಯಾಕಾಂಡ ಪ್ರಕರಣ: ಎಂಟು ಆರೋಪಿಗಳಿಗೆ ಜಾಮೀನು ಮಂಜೂರು

ನವದೆಹಲಿ : ಗೋದ್ರಾ ಹತ್ಯಾಕಾಂಡ ಪ್ರಕರಣ(2002) ಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ...

ಮುಂದೆ ಓದಿ

ಭೋಪಾಲ್ ಅನಿಲ ದುರಂತ ಪ್ರಕರಣ: ಕೇಂದ್ರಕ್ಕೆ ಹಿನ್ನಡೆ

ನವದೆಹಲಿ: ಕೇಂದ್ರಕ್ಕೆ ದೊಡ್ಡ ಹಿನ್ನಡೆಯಾಗಿದ್ದು, 1984 ರ ಭೋಪಾಲ್ ಅನಿಲ ದುರಂತಕ್ಕೆ ಯೂನಿಯನ್ ಕಾರ್ಬೈಡ್‌ನಿಂದ ಹೆಚ್ಚಿನ ಪರಿಹಾರವನ್ನು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ...

ಮುಂದೆ ಓದಿ

ವೈದ್ಯಕೀಯ ಕಾಲೇಜಿಗೆ ಅಕ್ರಮ ಪ್ರವೇಶ: 2.5 ಕೋಟಿ ರೂ. ದಂಡ

ನವದೆಹಲಿ: ಅಕ್ರಮ ಪ್ರವೇಶಕ್ಕಾಗಿ ಮಹಾರಾಷ್ಟ್ರದ ಧುಲೆ ವೈದ್ಯಕೀಯ ಕಾಲೇಜಿಗೆ ಸುಪ್ರೀಂ ಕೋರ್ಟ್ ಸೋಮವಾರ 2.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ತನ್ನ ಆದೇಶಗಳನ್ನು...

ಮುಂದೆ ಓದಿ

ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ: ನಾಳೆ ವಿಚಾರಣೆ

ನವದೆಹಲಿ: ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸೋಮವಾರ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಪರಿಗಣಿಸುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿರುವ...

ಮುಂದೆ ಓದಿ

ಅದಾನಿ-ಹಿಂಡೆನ್‌ಬರ್ಗ್ ವರದಿಗೆ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್ ವಿಚಾರವಾಗಿ ನ್ಯಾಯಾಲಯವು ಆದೇಶವನ್ನು ಪ್ರಕಟಿಸುವವರೆಗೆ ಮಾಧ್ಯಮಗಳು ಆ ವಿಷಯದ ಕುರಿತು ವರದಿ ಮಾಡದಂತೆ ನಿರ್ಬಂಧಿಸಬೇಕೆಂಬ ವಕೀಲ ಎಂ.ಎಲ್. ಶರ್ಮಾ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್...

ಮುಂದೆ ಓದಿ

ಶಿಂಧೆ ಬಣಕ್ಕೆ ‘ಬಿಲ್ಲು ಮತ್ತು ಬಾಣ’ ಚಿಹ್ನೆ ಹಂಚಿಕೆ: ಉದ್ಧವ್ ವಿರೋಧ

ನವದೆಹಲಿ: ಚುನಾವಣಾ ಆಯೋಗವು ಫೆ.17 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಘೋಷಿಸಿ ಅದಕ್ಕೆ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು...

ಮುಂದೆ ಓದಿ

ವಿಕ್ಟೋರಿಯಾ ಗೌರಿ ನೇಮಕಕ್ಕೆ ಆಕ್ಷೇಪ: ಅರ್ಜಿ ಅಮಾನ್ಯ

ನವದೆಹಲಿ: ಮದ್ರಾಸ್‌ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಗೊಂಡಿದ್ದ ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ವಿಕ್ಟೋರಿಯಾ ಗೌರಿಯವರ ನೇಮಕಕ್ಕೆ ಕೆಲ ಹಿರಿಯ ವಕೀಲರು...

ಮುಂದೆ ಓದಿ

error: Content is protected !!