ನವದೆಹಲಿ: ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಅರ್ಜಿ ಸಲ್ಲಿಸಿದ್ದಾಳೆ. ವಿಚಾರಣೆ ವೇಳೆ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭ ಪಾತಕ್ಕೆ ನಿರಾಕರಿಸಲಾಗಿದ್ದು, ಆದರೆ ಮಗು ಹೆತ್ತ ಬಳಿಕ ದತ್ತು ನೀಡಬಹುದು ಎಂದು ನ್ಯಾಯಪೀಠ ತಿಳಿಸಿದೆ. 29 ವಾರಗಳು ತುಂಬಿರುವ ಕಾರಣ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭ ಪಾತಕ್ಕೆ ನಿರಾಕರಿಸಲಾಗಿದೆ. ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಶುಲ್ಕ ಪಡೆಯದೆ ಎಲ್ಲ ಅಗತ್ಯ ಸೌಲಭ್ಯಗಳು ಲಭ್ಯವಾಗು ವಂತೆ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬಂಧಿ ಸಿದ ಆರೋಪಗಳ ಮೇಲಿನ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ...
ನವದೆಹಲಿ: ಒಂದೇ ಹುದ್ದೆಗೆ ಅಭ್ಯರ್ಥಿಯು ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ...
ನವದೆಹಲಿ: ಗುಜರಾತ್ ಗಲಭೆ (2002) ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ ಗೆ...
ಮುಂಬೈ: ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ವಿವಾದಾತ್ಮಕ ಪೋಸ್ಟರ್ ಪ್ರಕರಣದಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಕಾಳಿ ದೇವಿ ಸಿಗರೇಟ್ ಸೇದುತ್ತಿರುವುದನ್ನು...
ನವದೆಹಲಿ: ಬಿಹಾರ ಸರ್ಕಾರ ಆರಂಭಿಸಿರುವ ಜಾತಿ ಗಣತಿ ಪ್ರಶ್ನಿಸಿ ದಾಖಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 20ರಂದು ನಡೆಸಲಿದೆ. ಬಿಹಾರ ನಾಗರಿಕರೇ ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಾರೆ....
ನವದೆಹಲಿ: ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತಮ್ಮ ಇಬ್ಬರು ವಿಕಲಚೇತನ (ಸಾಕು ಮಕ್ಕಳು) ಪುತ್ರಿಯರ ಜೊತೆ ಕೋರ್ಟ್ ಗೆ ಆಗಮಿ ಸಿದ್ದು, ಶುಕ್ರವಾರ ಹಿರಿಯ ನ್ಯಾಯಾಧೀಶರು, ವಕೀಲರು...
ನವದೆಹಲಿ: ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿಯಂತ್ರಿ ಸುವ ಉದ್ದೇಶದಿಂದ ಕೆಲ ರಾಜ್ಯಗಳು ಕಾನೂನು ಜಾರಿಗೊಳಿಸಿದ್ದು, ಇವುಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಜನವರಿ 2ರಂದು ಸುಪ್ರೀಂ ಕೋರ್ಟ್...
ನವದೆಹಲಿ: ಸುಪ್ರೀಂ ಕೋರ್ಟ್ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶನಿವಾರ ಪ್ರಶ್ನಿಸಿದ್ದಾರೆ. ಅವರು ಬಿಲ್ಕಿಸ್...