Monday, 16th September 2024

ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ನವದೆಹಲಿ : ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊ ಳಿಸಿದೆ. 2008 ರಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದ ಮೇಲೆ ಶಿಕ್ಷೆಗೊಳಗಾದ ಆರೋಪಿಗಳ ಬಿಡುಗಡೆ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. 2008 ರಲ್ಲಿ ಶಿಕ್ಷೆಗೊಳಗಾದ 11 ಆರೋಪಿಗಳನ್ನು ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರವು ತನ್ನ ಉಪಶಮನ ನೀತಿಯ ಅಡಿಯಲ್ಲಿ ಆರೋಪಿಗಳ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಗೋಧ್ರಾ ರೈಲು ದಹನ ಘಟನೆಯ […]

ಮುಂದೆ ಓದಿ

ಜನವರಿ 1 ರವರೆಗೆ ಸುಪ್ರೀಂ ಕೋರ್ಟ್ ಗೆ ಚಳಿಗಾಲದ ರಜೆ

ನವದೆಹಲಿ: ಡಿಸೆಂಬರ್ 17 ರಿಂದ ಜನವರಿ 1 ರವರೆಗೆ ಸುಪ್ರೀಂ ಕೋರ್ಟ್ ಗೆ ಚಳಿಗಾಲದ ರಜೆ ನೀಡಲಾಗಿದ್ದು, ಈ ದಿನಗಳಲ್ಲಿ ಯಾವುದೇ ಪೀಠ ಲಭ್ಯವಿರುವುದಿಲ್ಲ ಎಂದು ಮುಖ್ಯ...

ಮುಂದೆ ಓದಿ

ಸುಪ್ರೀಂ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್...

ಮುಂದೆ ಓದಿ

ಸುಪ್ರೀಂ ನ್ಯಾಯಾಧೀಶರನ್ನಾಗಿ ದೀಪಂಕರ್ ದತ್ತಾ ನೇಮಕಕ್ಕೆ ಅಧಿಸೂಚನೆ

ನವದೆಹಲಿ: ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲು ಅಧಿಸೂಚನೆ ಹೊರಡಿಸಿದೆ. “ಭಾರತದ ಸಂವಿಧಾನದ ಅಡಿಯಲ್ಲಿ ನೀಡಲಾದ...

ಮುಂದೆ ಓದಿ

ಮಾಜಿ ಕೊಲಿಜಿಯಂ ಸದಸ್ಯರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ವ್ಯವಸ್ಥೆಯನ್ನು ಟೀಕಿಸುವ ಕೆಲವು ಮಾಜಿ ಕೊಲಿಜಿಯಂ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನ್ಯಾಯಾಧೀಶರು ನಿವೃತ್ತಿಯ ನಂತರ ಈ ರೀತಿ ಟೀಕಿಸುವುದು ಇತ್ತೀಚೆಗೆ ಫ್ಯಾಶನ್ ಆಗಿದೆ...

ಮುಂದೆ ಓದಿ

ಸುಪ್ರೀಂನಿಂದ ಮೂರನೇ ಬಾರಿಗೆ ‘ಮಹಿಳೆಯರ ಪೀಠ’ ರಚನೆ

ನವದೆಹಲಿ: ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ...

ಮುಂದೆ ಓದಿ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ: ಸುಪ್ರೀಂ ಅಸ್ತು

ನವದೆಹಲಿ: ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಮುಂದೆ ಓದಿ

ಅಲ್ಪಸಂಖ್ಯಾತ ಸ್ಥಾನಮಾನ: ಸ್ಮಾರ್ಥ ಬ್ರಾಹ್ಮಣರ ಅರ್ಜಿ ವಜಾ

ಚೆನ್ನೈ: ತಮಿಳುನಾಡಿನಲ್ಲಿ ನೆಲೆಸಿ ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪ ಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಕೃಷ್ಣ...

ಮುಂದೆ ಓದಿ

ಶಾಲೆಯ ಒಳಗೆ ಹಿಜಾಬ್‌ ಬ್ಯಾನ್‌ ಮುಂದುವರಿಯಲಿದೆ: ಬಿ.ಸಿ ನಾಗೇಶ್‌

ನವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಪ್ರತಿಕ್ರಿಯಿಸಿದ್ದಾರೆ ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಮುಂದೆ ಓದಿ

ಹಿಜಾಬ್‌ ನಿಷೇಧ ಕುರಿತು ವಿಭಿನ್ನ ತೀರ್ಪು: ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ....

ಮುಂದೆ ಓದಿ