ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಹೇಮಂತ್ […]
ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಲುಕಿ ನಲುಗಿರುವ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಗಾಲಿ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ನ್ಯಾ....
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ತೆಗೆದು ಹಾಕಲು ನಿರಾ ಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ...
ನವದೆಹಲಿ: ವಿವಾಹಿತ ಅಥವಾ ಅವಿವಾಹಿತ ಸೇರಿದಂತೆ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಗುರುವಾರ ತೀರ್ಪು ನೀಡಿದೆ. ವಿವಾಹಿತೆ ಎಂಬ ಕಾರಣದ ಹಿನ್ನೆಲೆಯಲ್ಲಿ ಬಲವಂತವಾಗಿ...
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಕಾಲ ನಡೆದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಕ್ರಿಯೆ...
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(2019) ಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.12 ರಂದು ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು...
ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿ ಹಿಜಾಬ್ ಕುರಿತ ವಿಚಾರಣೆಯಲ್ಲಿ ಹಿಜಾಬ್ ಬಟ್ಟೆ ಧರಿಸುವುದು ಹಕ್ಕು ಎಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಹೇಳಿದರೆ, ಬಟ್ಟೆ ಧರಿಸದೇ ಇರುವುದೂ...
ನವದೆಹಲಿ : ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ...
ನವದೆಹಲಿ: ಸರ್ವೋಚ್ಚ ನ್ಯಾಯಾಲಯವು ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು/ ಶಾಲೆ/ಶಾಲೆ ಕಾಲೇಜುಗಳು ತಮ್ಮಷ್ಟಕ್ಕೆ ತಾವೇ ಶಿಕ್ಷಕರನ್ನು ನೇಮಿಸಿಕೊಳ್ಳುವಂತಿಲ್ಲ. ಸರ್ಕಾರವು ಅರ್ಹ ಮತ್ತು ಸೂಕ್ತ ಶಿಕ್ಷಕರನ್ನು ನೀಡಿದರೆ, ಅವರನ್ನು...
ನವದೆಹಲಿ: ಸಂಸ್ಕೃತವನ್ನು ದೇಶದ ರಾಷ್ಟ್ರೀಯ ಭಾಷೆ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸ್ವೀಕರಿ ಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಇದು ಸಂಸತ್ತಿನ ಕೆಲಸ, ನ್ಯಾಯಾಲಯವು...