ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಿಜಾಬ್ ಪ್ರಕರಣವನ್ನು ಹೆಚ್ಚಿನ ವಿಚಾರಣೆಗೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಹಿಜಾಬ್ ಅತ್ಯಗತ್ಯ ಅಭ್ಯಾಸವಲ್ಲ ಎಂದು ತೀರ್ಪು ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋಟ್‌್ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು […]
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ಭಾರತದ...
ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನತು ಮಾಡಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ...
ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಜಾಗತಿಕ ಫುಟ್ಬಾಲ್ ಆಡಳಿತ ಮಂಡಳಿ ಫಿಫಾ ಅಮಾನತುಗೊಳಿಸಿ ರುವ ವಿಷಯವನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಫಿಫಾ ನಿರ್ಧಾರದಿಂದ...
ನವದೆಹಲಿ: ಮತದಾನಕ್ಕೆ ವಿದ್ಯುನ್ಮಾನ ಮತಯಂತ್ರಗಳನ್ನು ಜಾರಿಗೊಳಿಸಲು ರೂಪಿಸಲಾದ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಯ ಸಾಂವಿಧಾನಿಕ ಸಿಂಧುತ್ವ ವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಗೊಳಿಸಿದೆ....
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಆಗಸ್ಟ್ 26 ರಂದು ನಿವೃತ್ತಿ ಹೊಂದಲಿದ್ದಾರೆ. ತಮ್ಮ ಮುಂದಿನ ಉತ್ತರಾಧಿಕಾರಿನ್ನಾಗಿ ನ್ಯಾಯಮೂರ್ತಿ ʻಯುಯು ಲಲಿತ್ʼ ಅವರ ಹೆಸರನ್ನು...
ನವದೆಹಲಿ: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ರಾಜಕಾರಣಿಗಳು, ಪತ್ರಕರ್ತರು ಮತ್ತು ಕಾರ್ಯ ಕರ್ತರ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಸಮಿತಿ ಸುಪ್ರೀಂ...
ನವದೆಹಲಿ : ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾ ವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು...
ನವದೆಹಲಿ: ಧೂಮಪಾನ ಮಾಡುವ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಸ್. ಕೆ. ಕೌಲ್ ಮತ್ತು...
ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ 6 ಎಫ್‌ಐಆರ್‌ಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....