Thursday, 12th September 2024

ಐವರು ಹೊಸ ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಕೊಲಿಜಿಯಂ ಶಿಫಾರಸ್ಸು ಮಾಡಿದ್ದ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟನಾ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾಯಮೂರ್ತಿ ಎಹಸಾನುದ್ದೀನ್ ಅಮಾನುಲ್ಲಾ, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಳನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. […]

ಮುಂದೆ ಓದಿ

“ಜಾಗತಿಕ ನಾಯಕತ್ವ ಪ್ರಶಸ್ತಿ”ಗೆ ಸಿಜೆಐ ಡಿ.ವೈ.ಚಂದ್ರಚೂಡ್ ಆಯ್ಕೆ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರು ತಿಸಿ ಹಾರ್ವರ್ಡ್...

ಮುಂದೆ ಓದಿ

ಸುಪ್ರೀಂಕೋರ್ಟ್‍ನ 50ನೇ ಸಿಜೆಐ ಆಗಿ ನ್ಯಾ.ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸುಪ್ರೀಂಕೋರ್ಟ್‍ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ  ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಯವರಿಗೆ ಪ್ರಮಾಣ ವಚನ...

ಮುಂದೆ ಓದಿ

ನೂತನ ಸಿಜೆಐ ಡಿವೈ ಚಂದ್ರಚೂಡ್ ನ.9 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಮಂಗಳವಾರ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಭಾರತದ ಹೊಸ ಸಿಜೆಐ ಎಂದು ಹೆಸರಿಸಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು...

ಮುಂದೆ ಓದಿ

ಸುಪ್ರೀ ನೂತನ ಸಿಜೆಐ ಆಗಿ ನ್ಯಾ.ಡಿವೈ ಚಂದ್ರಚೂಡ್ ?

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕಾನೂನು ಸಚಿವಾಲಯ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನವೆಂಬರ್ 8...

ಮುಂದೆ ಓದಿ

ಎನ್’ಎಚ್’ಆರ್‌’ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ.ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ...

ಮುಂದೆ ಓದಿ