Friday, 25th October 2024

ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರಲ್ಲ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆ ಮತ್ತು ಅಜಿತ್ ಪವಾರ್ ಅವರ ಸೋದರ ಸಂಬಂಧಿ ಸುಪ್ರಿಯಾ ಸುಳೆ ಅವರು ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಮುಂಬೈನಲ್ಲಿ ತಡರಾತ್ರಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುಪ್ರಿಯಾ ಸುಳೆ, ತಮ್ಮ ತಂದೆ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸ್ಥಾನಮಾನ ಮತ್ತಷ್ಟು ಹೆಚ್ಚಾಗಲಿದೆ. ಅಜಿತ್ ಪವಾರ್ ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರ ಬಹುದು, ಹಾಗೆಂದು ಅಣ್ಣನ ಜೊತೆ ಜಗಳವಾಡಲು ಹೋಗುವುದಿಲ್ಲ. ಮೊದಲಿನಂತೆ ಸಹೋದರಿ ಯಾಗಿ ಅವರ […]

ಮುಂದೆ ಓದಿ

ಎನ್‌ಸಿಪಿ ನೂತನ ಕಾರ್ಯಾಧ್ಯಕ್ಷರನ್ನಾಗಿ ಪ್ರಫುಲ್ ಪಟೇಲ್, ಸುಪ್ರಿಯಾ ಸುಳೆ ನೇಮಕ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಿರಿಯ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುಪ್ರಿಯಾ ಸುಳೆ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಶರದ್ ಪವಾರ್ ಪ್ರಕಟಿಸಿದ್ದಾರೆ. ಎನ್‌ಸಿಪಿಯ...

ಮುಂದೆ ಓದಿ

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆಗೆ ಕರೋನಾ ದೃಢ

ಮುಂಬೈ: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆಯವರಿಗೆ ಬುಧವಾರ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸುಪ್ರಿಯಾ ಸುಳೆ ಹಾಗೂ ಅವರ ಪತಿ ಸದಾನಂದ್ ಅವರಿಗೂ ಸೋಂಕು ತಗುಲಿದೆ....

ಮುಂದೆ ಓದಿ