Friday, 22nd November 2024

ಸೂರತ್ ನಲ್ಲಿ ಬಹುಮಹಡಿ ಕಟ್ಟಡ ಕುಸಿತ

ಸೂರತ್: ಗುಜರಾತ್ ನ ಸೂರತ್ ನಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸೂರತ್ ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆ ತಂಡಗಳು ನಿಲ್ದಾಣಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ , ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿನ ಅವಶೇಷಗಳನ್ನು ಸಕ್ರಿಯವಾಗಿ ತೆರವುಗೊಳಿಸುತ್ತಿದ್ದಾರೆ, ಆದರೆ ಇದುವರೆಗೆ ಯಾವುದೇ ಮೃತದೇಹಗಳು ಸಿಕ್ಕಿಬಿದ್ದಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜಿಐಡಿಸಿ ಪ್ರದೇಶದ ಪಾಲಿ ಗ್ರಾಮದಲ್ಲಿ ವರ್ಷಗಳ ಹಿಂದೆ […]

ಮುಂದೆ ಓದಿ

ಮೋದಿ ಹುಟ್ಟುಹಬ್ಬಕ್ಕೆ ಸೂರತ್‌ನಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ಆಟೋ ಸೇವೆ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ರಾಜಕೀಯ ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಮೋದಿ 73ನೇ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ. ಪಕ್ಷ ಹಾಗೂ ಕಾರ್ಯಕರ್ತರು...

ಮುಂದೆ ಓದಿ

ಸೂರತ್‌ನಲ್ಲಿ 3.5 ತೀವ್ರತೆ ಭೂಕಂಪನ

ಸೂರತ್: ಗುಜರಾಿನ ಸೂರತ್‌ನಲ್ಲಿ ಗುರುವಾರ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಸೂರತ್‌ನಿಂದ ಆಗ್ನೇಯಕ್ಕೆ 61 ಕಿಲೋಮೀಟರ್ ದೂರದಲ್ಲಿ ಭೂಮಿಯ ಮೇಲ್ಮೈ ಅಡಿಯಲ್ಲಿ ಟೆಕ್ಟೋನಿಕ್ ಪ್ಲೇಟ್ಗಳ ಚಲನೆ...

ಮುಂದೆ ಓದಿ

ಮಾಸ್ಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರ ಸಾವು, 125 ಮಂದಿ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ. ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ...

ಮುಂದೆ ಓದಿ

ಇಂದೋರ್​, ಸೂರತ್​ ನಗರಗಳಿಗೆ 2020ರ ಸ್ಮಾರ್ಟ್​ ಸಿಟಿ ಗರಿ

ನವದೆಹಲಿ: ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಇಂದೋರ್​ ಹಾಗೂ ಸೂರತ್​ ನಗರಗಳನ್ನ 2020ರ ಸ್ಮಾರ್ಟ್​ ಸಿಟಿ ಮಿಷನ್​ ಸ್ಪರ್ಧೆಯ ವಿಜೇತ ನಗರಗಳು ಎಂದು ಘೋಷಣೆ...

ಮುಂದೆ ಓದಿ

ಕಲುಷಿತ ನೀರು ಸೇವಿಸಿ ಆರು ಸಾವು, 50 ಜನ ಆಸ್ಪತ್ರೆಗೆ ದಾಖಲು

ಸೂರತ್ : ಕಲುಷಿತ ಕುಡಿಯುವ ನೀರು ಸೇವಿಸಿ ಆರು ಜನರು ಮೃತಪಟ್ಟು 50 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರತ್ ನಗರದ ಕಥೋರ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ....

ಮುಂದೆ ಓದಿ

ಓಎನ್’ಜಿಸಿ ಸ್ಥಾವರದಲ್ಲಿ ಭಾರಿ ಸ್ಫೋಟ

ಸೂರತ್: ಗುಜರಾತ್ ನ ಸೂರತ್ ನಲ್ಲಿರುವ ಆಯಿಲ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಸ್ಥಾವರದಲ್ಲಿ ಗುರುವಾರ ನಸುಕಿನ ಬೆಳಿಗ್ಗೆ ಭಾರಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ....

ಮುಂದೆ ಓದಿ