ಢಾಕಾ: ಅಕ್ರಮ ಹಣ ವರ್ಗಾವಣೆ ಮತ್ತು ನಂಬಿಕೆ ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ ಬಾಂಗ್ಲಾ ದೇಶ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸುರೇಂದ್ರ ಕುಮಾರ್ ಸಿನ್ಹಾ ಅವರು ದೇಶದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೊದಲ ಮುಖ್ಯ ನ್ಯಾಯಮೂರ್ತಿ. ಢಾಕಾ ವಿಶೇಷ ಮ್ಯಾಜಿಸ್ಟ್ರೇಟ್ ಶೇಖ್ ನಜ್ಮುಲ್ ಆಲಂ ಅವರು ಮಾಜಿ ಮುಖ್ಯ ನ್ಯಾಯಾಧೀಶರಿಗೆ ಅಕ್ರಮ ಹಣ ವರ್ಗಾವಣೆಗಾಗಿ 7 ವರ್ಷ ಮತ್ತು ಕ್ರಿಮಿನಲ್ ನಂಬಿಕೆ ಉಲ್ಲಂಘನೆಗಾಗಿ […]