ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು. ನನಗೆ 66 ವರ್ಷ ವಯಸ್ಸಾಗಿದೆ. ಇದೇ ನನ್ನ ಕೊನೆ ಚುನಾವಣೆ, ಹೀಗಾಗಿ ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ. ಟಿಕೆಟ್ ವಿಚಾರವಾಗಿ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಟಿಕೆಟ್ ಸಿಗುವ ಭರವಸೆ ಇದೆ. ಇನ್ನೂ ಮೂರು ವರ್ಷ ಅವಧಿ ಇದ್ದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಅಭಿವೃದ್ಧಿ,ಹಿಂದುತ್ವದ ಕೆಲಸ ಮಾಡುತ್ತೇನೆ ಎಂದು […]
ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್...