Thursday, 19th September 2024

IPL 2025

IPL 2025: ಆರ್‌ಸಿಬಿ ಸೇರಲಿದ್ದಾರೆ ಸೂರ್ಯಕುಮಾರ್ ಯಾದವ್‌!

IPL 2025: ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ.

ಮುಂದೆ ಓದಿ