ಶ್ರೀನಗರ: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೊಡ್ಡ ಮಟ್ಟದಲ್ಲಿ ವರ್ಚುವಲ್ ಆಗಿ ಸೂರ್ಯ ನಮಸ್ಕಾರ ಮಾಡುವಂತೆ ಕಾಲೇಜುಗಳಿಗೆ ಜಮ್ಮು ಮತ್ತು ಕಾಶ್ಮೀರದ ಆಡಳಿತವು ನಿರ್ದೇಶನ ನೀಡಿರುವುದು ವಿವಾದಕ್ಕೀಡಾಗಿದೆ. ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ಈ ಕ್ರಮವನ್ನು ವಿರೋಧಿಸಿ ದ್ದಾರೆ. ಯೋಗ ಸೇರಿದಂತೆ ಯಾವುದನ್ನಾದರೂ ಮಾಡಲು ಮುಸ್ಲಿಂ ವಿದ್ಯಾರ್ಥಿಗಳನ್ನು ಏಕೆ ಒತ್ತಾಯಿ ಸಬೇಕು? ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಈದ್ ಆಚರಿಸುವಂತೆ ಇದಕ್ಕೆ ಸಮಾನವಾದ ಆದೇಶ ನೀಡಿದರೆ ಬಿಜೆಪಿಗೆ ಸಂತೋಷವಾಗುತ್ತದೆಯೇ ?’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ […]