Friday, 20th September 2024

ಬಾಲಿವುಡ್​ ನಟ ಸುಶಾಂತ್​ ಸಂಬಂಧಿಗಳ ಅಪಘಾತದಲ್ಲಿ ಸಾವು

ಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಬಿಹಾರದ ಲಖಿಸರಾಯ್​ ಜಿಲ್ಲೆಯಲ್ಲಿ ಟ್ರಕ್​​ಗೆ ಎಸ್​ಯುವಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಎಸ್​ಯುವಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಟ್ರಕ್​ ಚಾಲಕ ಹಾಗೂ ಸಹಾಯಕ ಸ್ಥಳದಿಂದ ಪರಾರಿಯಾಗಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಮೃತಪಟ್ಟ ಆರು ಮಂದಿ ಹರಿಯಾಣದ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕ ಒ.ಪಿ ಸಿಂಗ್​ ಸಹೋದರಿಯ ಅಂತ್ಯಕ್ರಿಯೆ […]

ಮುಂದೆ ಓದಿ