Saturday, 14th December 2024

ಅಮಾನತುಗೊಂಡ 141 ಸಂಸದರಿಗೆ ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ‘ನೋ ಎಂಟ್ರಿ’

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಿಂದ ಮತ್ತು ರಾಜ್ಯಸಭೆಯಿಂದ ಅಮಾನತುಗೊಂಡ ಒಟ್ಟು 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸದಂತೆ ಲೋಕಸಭೆ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸಂಸತ್​ ಭವನದಲ್ಲಿ ಡಿ. 13ರಂದು ಉಂಟಾದ ಭದ್ರತಾ ಲೋಪ ಕುರಿತು ಚರ್ಚೆಗೆ ಒತ್ತಾಯಿಸಿ, ಹಾಗೂ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಪ್ರತಿಕ್ರಿಯೆ ನೀಡುವಂತೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕೆ ವಿವಿಧ ಪಕ್ಷಗಳ ಸದಸ್ಯರನ್ನು ಲೋಕಸಭೆ […]

ಮುಂದೆ ಓದಿ