ಬೆಳಗಾವಿ: ಬೆಳಗಾವಿ (Belagavi news) ಸುವರ್ಣಸೌಧದ (Suvarna Soudha) ಮುಂದೆ ಲಿಂಗಾಯತ (Lingayat) ಪಂಚಮಸಾಲಿ ಮೀಸಲಾತಿ ಹೋರಾಟಗಾರರ (Panchamasali Protest) ಮೇಲೆ ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಲಾಠಿಚಾರ್ಜ್ ಮಾಡಿದ ಸರ್ಕಾರದ ಕ್ರಮ ಖಂಡಿಸಿ ಡಿ.12ರಂದು ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ […]