ಬೆಳಗಾವಿ: ಬೆಳಗಾವಿಯ (Belagavi news) ಸುವರ್ಣ ವಿಧಾನಸೌಧದಲ್ಲಿ (Suvarna vidhana soudha) ಇಂದು (ಡಿ.9) ಚಳಿಗಾಲದ ಅಧಿವೇಶನ (karnataka assembly winter session) ಆರಂಭವಾಗಲಿದ್ದು, ಡಿಸೆಂಬರ್ 20ರವರೆಗೆ ನಡೆಯಲಿದೆ. ಇಂದು ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ಪಡಿತರ ಚೀಟಿ ಗೊಂದಲ ಮುಂತಾದವುಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಸರಕಾರವನ್ನು ಇಕ್ಕಟ್ಟಿಗೆ […]