Thursday, 19th September 2024

ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್

ಬೆಂಗಳೂರು: ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ನೀಡುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪತ್ರಕರ್ತರ ನಿಯೋಗ ಬೆಳಗಾವಿ ಸುವರ್ಣ ಸೌಧದಲ್ಲಿ ಭೇಟಿ ಮಾಡಿ ಚರ್ಚೆ ಮಾಡಿದ ಸಂದರ್ಭ, ಈ ಬಗ್ಗೆ ಕೂಡಲೇ ಮುಖ್ಯಮಂತ್ರಿ ಜೊತೆಗೆ ಚರ್ಚೆ ಮಾಡಿ  ಬೇಡಿಕೆ ಈಡೇರಿಸುವು ದಾಗಿ ಭರವಸೆ ನೀಡಿದರು. ವಕೀಲರ ಸಂಘಕ್ಕೆ ನೀಡಿರುವ ಮಾದರಿಯಲ್ಲಿ ಪತ್ರಕರ್ತರಿಗೂ […]

ಮುಂದೆ ಓದಿ

ಅಧಿವೇಶನ: ಅರ್ಥಪೂರ್ಣ ಚರ್ಚೆ ಅಗತ್ಯ

ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಬಾರಿಯೂ ಅಧಿವೇಶನವು ಧರಣಿ-ಪ್ರತಿಭಟನೆ, ಬಹಿಷ್ಕಾರಗಳಿಗೆ ತುತ್ತಾಗಿ ಕಾಟಾಚಾರಕ್ಕೆ ನಡೆಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಅಧಿವೇಶನವು ಆಡಳಿತ...

ಮುಂದೆ ಓದಿ

Suvarna Soudha

ನಿರೀಕ್ಷೆ ಹುಸಿ; ಉತ್ತರಾಧಿವೇಶನಕ್ಕೆ ತೆರೆ

ವಿಶ್ವವಾಣಿ ವಿಶೇಷ  ಸಮಸ್ಯೆಗಳ ಪರಿಹಾರದ ಚರ್ಚೆಗಿಂತ ಆರೋಪ-ಪ್ರತ್ಯಾರೋಪಕ್ಕೆ ಸೀಮಿತವಾದ ಕಲಾಪ ವಿಧಾನಸಭೆ 52 ಗಂಟೆ ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆಯಾಗಿದ್ದು ಕೇವಲ 5.45 ಗಂಟೆ ವಿಧಾನ...

ಮುಂದೆ ಓದಿ

Suvarna Soudha

ನಾಳೆ ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನ

ಬೆಳಗಾವಿ : ಕರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆ(ಸೋಮವಾರ)ಯಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿ.13 ರಿಂದ 23ರವರೆಗೆ ಅಧಿವೇಶನ...

ಮುಂದೆ ಓದಿ

ಮಳೆಗಾಲದ ಅಧಿವೇಶನ ಸುವರ್ಣಸೌಧದಲ್ಲಿ ?

ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಉ.ಕ ಮುಖಂಡರ ಆಗ್ರಹ  ಕರೋನಾ, ಪ್ರವಾಹದ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ ನಡೆಯದ ಅಧಿವೇಶನ ವಿಶೇಷ ವರದಿ: ವಿನಾಯಕ ಮಠಪತಿ ಬೆಳಗಾವಿ ಉತ್ತರ ಕರ್ನಾಟಕ ಭಾಗದ...

ಮುಂದೆ ಓದಿ