Suvendu Adhikari: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂದೇಶ್ಖಾಲಿಯಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ತನಿಖೆ ನಡೆಸಲು ಪಕ್ಷ ಆಯೋಗ ರಚಿಸಲಿದೆ. ಅಲ್ಲದೆ ಪ್ರಕರಣ ಸಂಬಂಧ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಜೈಲಿಗೆ ಕಳುಹಿಸಲಿದೆ ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಗುಡುಗಿದ್ದಾರೆ.