ನವದೆಹಲಿ: ಗಾಂಧಿ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಮನವಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು, ರಾಜಕಾರಣಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರು ಒಂದು ಗಂಟೆಗಳ ಕಾಲ ಶ್ರಮದಾನ ದಲ್ಲಿ ಭಾಗವಹಿಸಿದರು. “ಮನ್ ಕಿ ಬಾತ್” 105 ನೇ ಸಂಚಿಕೆಯಲ್ಲಿ ಪಿಎಂ ಮೋದಿಯವರು ಅಕ್ಟೋಬರ್ 1 ರಂದು ಎಲ್ಲಾ ನಾಗರಿಕರು “ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನ” ಮಾಡಿ ಎಂದು ಮನವಿ ಮಾಡಿದ್ದರು. ಇದು ಮಹಾತ್ಮ ಗಾಂಧಿಯವರ ಜನ್ಮದಿನದ ಮುನ್ನಾದಿನ ನಡೆಯುವ […]
ವಿಜಯನಗರ/ಹಂಪಿ : ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ ಎಂದು ವಿದ್ಯಾರ್ಥಿ ಗಳು, ಯುವ ಜನತೆಗೆ ಸಚಿವ ನಾರಾಯಣಗೌಡ ಕರೆ ನೀಡಿದರು. ವಿಶ್ವಪ್ರಸಿದ್ಧ...