ನವದೆಹಲಿ: ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2021ರಲ್ಲಿ ಸ್ವಚ್ಛ ಭಾರತ್ 2.0 ಯೋಜನೆ ಘೋಷಿಸಿದ್ದಾರೆ. 2020ನೇ ವರ್ಷದ ಬಜೆಟ್ನಲ್ಲಿ ಕೇಂದ್ರ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ 12300 ಕೋಟಿ ರೂಪಾಯಿಗಳನ್ನ ಮೀಸಲಿ ಟ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವಚ್ಛ ಭಾರತ ಅಭಿಯಾನಕ್ಕೆ 1,28,700 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಅಶುದ್ಧ ನೀರಿನ ಸಂಸ್ಕರಣೆ, ಕಸ ಬೇರ್ಪಡಿಕೆ, ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ಗಳನ್ನ ಬಳಸದೇ ಇರೋದು, ವಾಯು […]