Saturday, 23rd November 2024

22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ : ಪ್ರಧಾನಿ ಮೋದಿ

ನವದೆಹಲಿ : ಸ್ವಾಮಿತ್ವ ಯೋಜನೆಯ ಆರಂಭಿಕ ಹಂತದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ್, ರಾಜಸ್ಥಾನ, ಹರಿಯಾಣ, ಪಂಜಾಬ್ ಮತ್ತು ಕರ್ನಾಟಕದ ಕೆಲವು ಹಳ್ಳಿಗಳಲ್ಲಿ ಪ್ರಾರಂಭಿಸ ಲಾಯಿತು. ಈ ರಾಜ್ಯಗಳಲ್ಲಿ 22 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮಧ್ಯಪ್ರದೇಶದಲ್ಲಿ ಸ್ವಾಮಿತ್ವ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಕಾರಣದಿಂದಾಗಿ ಬಹಳಷ್ಟು ಜನರು ಬ್ಯಾಂಕಿನಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು. ಇದು ಉತ್ತಮ […]

ಮುಂದೆ ಓದಿ