ಲಖನೌ: ಸ್ಮೃತಿ ಉಪವನದಲ್ಲಿ ನೃತ್ಯ ಕಾರ್ಯಕ್ರಮಕ್ಕೆ ಹಾಜರಾಗದ ಕಾರಣ ಹಾಗೂ ರದ್ದಾದ ಕಾರ್ಯಕ್ರಮದ ಟಿಕೆಟ್ ಹಣ ಮರುಪಾವತಿ ಮಾಡದ ಆರೋಪದ ಮೇಲೆ ಉತ್ತರಪ್ರದೇಶದ ನೃತ್ಯಗಾರ್ತಿ ಸಪ್ನಾ ಚೌಧರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ. ಲಖನೌ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶ ಶಾಂತನು ತ್ಯಾಗಿ ಅವರು ಈ ಪ್ರಕರಣದ ವಿಚಾರಣೆಯನ್ನು ಮುಂದಿನ ಸೆಪ್ಟೆಂಬರ್ 30ಕ್ಕೆ ನಿಗದಿಪಡಿಸಿದ್ದಾರೆ. ಈ ಹಿಂದೆ ಸಪ್ನಾ ಚೌಧರಿ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಅವರು ನ್ಯಾಯಾಲ ಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು. ಅಕ್ಟೋಬರ್ 14, […]