Saturday, 12th October 2024

ಶಾಪಿಂಗ್ ಮಾಲ್‌ನಲ್ಲಿ ಚೂರಿಯಿಂದ ಹಲ್ಲೆ: ಐವರ ಸಾವು

ಸಿಡ್ನಿ: ಶಾಪಿಂಗ್ ಮಾಲ್‌ನಲ್ಲಿ ವ್ಯಕ್ತಿಯೊಬ್ಬ ಜನರ ಮೇಲೆ ಚೂರಿಯಿಂದ ತೀವ್ರವಾಗಿ ಹಲ್ಲೆ ಮಾಡಿದ್ದು ಘಟನೆಯಲ್ಲಿ 5 ಜನರು ಮೃತಪಟ್ಟು, ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಬೋಂಡಿ ಜಂಕ್ಷನ್‌ನಲ್ಲಿರುವ ವೆಸ್ಟ್‌ಫೀಲ್ಡ್ ಶಾಪಿಂಗ್ ಸೆಂಟರ್‌ನಲ್ಲಿ ಶನಿವಾರ ಈ ಘಟನೆ ನಡೆದಿದೆ. ಮಾಲ್‌ನಲ್ಲಿ ಶಾಪಿಂಗ್‌ ಮಾಡುತ್ತಿದ್ದ ಹಲವಾರು ಜನರ ಮೇಲೆ ದಾಳಿಕೋರ ಏಕಾಏಕಿ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ತಕ್ಷಣಕ್ಕೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಅಲ್ಲಿದ ಹೊರಗೆ ಕಳುಹಿಸಿದ್ದಾರೆ. ನಂತರ ದಾಳಿಕೋರನ ಮೇಲೆ ಗುಂಡು ಹಾರಿಸಿದ್ದಾರೆ. ಅವನು ಸ್ಥಳದಲ್ಲೇ ಮೃತಪಟ್ಟಿದ್ದಾನೆ […]

ಮುಂದೆ ಓದಿ

ತೆಂಡೂಲ್ಕರ್ 50ನೇ ಹುಟ್ಟುಹಬ್ಬದ ಗೌರವಾರ್ಥ ಗೇಟುಗಳ ಅನಾವರಣ

ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೋಮವಾರ 50ನೇ ವರ್ಷಕ್ಕೆ ಕಾಲಿಟ್ಟಿದ್ದರ ಗೌರವಾರ್ಥ ಆಸ್ಟ್ರೇಲಿಯಾದ ಅಪ್ರತಿಮ ಸಿಡ್ನಿ ಕ್ರಿಕೆಟ್ ಮೈದಾನವು ಅವರ ಹೆಸರಿನ ಗೇಟ್ಗಳನ್ನ ಅನಾವರಣಗೊಳಿಸಿದೆ. ಎಸ್ಸಿಜಿ...

ಮುಂದೆ ಓದಿ

ಆಫ್ರಿಕಾ ವಿರುದ್ಧದ ಸರಣಿ ಡ್ರಾ: ಆಸ್ಟ್ರೇಲಿಯಾ ಚಾಂಪಿಯನ್‌ಶಿಪ್ ಫೈನಲ್‌ಗೆ

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯವನ್ನು ಡ್ರಾ ಮಾಡಿಕೊಂಡ ಆಸ್ಟ್ರೇಲಿಯಾ, 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ...

ಮುಂದೆ ಓದಿ

ಭಾರತೀಯ ವಿದ್ಯಾರ್ಥಿ ಮೇಲೆ ದಾಳಿ:11 ಬಾರಿ ಇರಿದು ಹತ್ಯೆ

ಸಿಡ್ನಿ: ಭಾರತ ಮೂಲದ ವಿದ್ಯಾರ್ಥಿಯೊಬ್ಬರ ಮೇಲೆ ಆಸ್ಟ್ರೇಲಿಯಾದಲ್ಲಿ ಅ.6ರಂದು ದಾಳಿ ನಡೆಸಲಾಗಿದ್ದು, ಚಾಕುವಿನಿಂದ 11 ಬಾರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ. ವಿದ್ಯಾರ್ಥಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಹಲ್ಲೆಗೊಳಗಾದ...

ಮುಂದೆ ಓದಿ

ಸಿಡ್ನಿಯಲ್ಲಿ 4 ತಿಂಗಳ ಸುದೀರ್ಘ ಲಾಕ್‌ಡೌನ್ ಅಂತ್ಯ

ಸಿಡ್ನಿ: ಡೆಲ್ಟಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಿಡ್ನಿಯಲ್ಲಿ ವಿಧಿಸಲಾಗಿದ್ದ, 4 ತಿಂಗಳ ಸುದೀರ್ಘ ಲಾಕ್‌ ಡೌನ್ ಕೊನೆಗೂ ಅಂತ್ಯಗೊಂಡಿದೆ. ಸಿಡ್ನಿಯಲ್ಲಿ ಮಾರ್ಚ್ ತಿಂಗಳಲ್ಲಿ ಡೆಲ್ಟಾ ರೂಪಾಂತರಿ ಪ್ರಕರಣಗಳ...

ಮುಂದೆ ಓದಿ

ಡೆಲ್ಟಾ ರೂಪಾಂತರ: ಸಿಡ್ನಿ, ಮೆಲ್ಬೋರ್ನ್’ನಲ್ಲಿ ಕಠಿಣ ಲಾಕ್‌ಡೌನ್‌

ಸಿಡ್ನಿ: ಸಿಡ್ನಿಯಲ್ಲಿ ಹೆಚ್ಚು ಸಾಂಕ್ರಾಮಿಕವಾದ ಕರೋನಾ ವೈರಸ್‌ ಸೋಂಕಿನ ಡೆಲ್ಟಾ ರೂಪಾಂತರಗಳು ಹಿನ್ನೆಲೆಯಲ್ಲಿ ರಾಜಧಾನಿ ಕ್ಯಾನ್‌ಬೆರಾ, ಸಿಡ್ನಿಯ ನೈಋತ್ಯ ದಿಕ್ಕಿನಲ್ಲಿ 260 ಕಿಮೀ, ಒಂದು ವರ್ಷಕ್ಕಿಂತ ಹೆಚ್ಚು...

ಮುಂದೆ ಓದಿ

ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್‌ನಲ್ಲೂ ಲಾಕ್‌ಡೌನ್

ಮೆಲ್ಬರ್ನ್: ಆಸ್ಟ್ರೇಲಿಯಾದ ಸಿಡ್ನಿ ನಂತರ ಮೆಲ್ಬರ್ನ್‌ನಲ್ಲೂ ಕೋವಿಡ್ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿದ್ದ ಆಸ್ಟ್ರೇಲಿಯಾದಲ್ಲಿ ಕಳೆದ ತಿಂಗಳು 1,000ದಷ್ಟು ಸೋಂಕು ಪ್ರಕರಣಗಳು ಕಂಡುಬಂದಿದ್ದವು. ಅಲ್ಲದೆ ಡೆಲ್ಟಾ...

ಮುಂದೆ ಓದಿ

ನಿಯಂತ್ರಣದಲ್ಲಿಲ್ಲ ಡೆಲ್ಟಾ ರೂಪಾಂತರ ಪಿಡುಗು: ಸಿಡ್ನಿ ಇನ್ನಷ್ಟು ಬಿಗು

ಸಿಡ್ನಿ: ಆಸ್ಟ್ರೇಲಿಯಾದ ಅತಿದೊಡ್ಡ ನಗರ ಸಿಡ್ನಿಯಲ್ಲಿ ಕೊವಿಡ್-19 ಸೋಂಕಿನ ಡೆಲ್ಟಾ ರೂಪಾಂತ ರದ ಸಾಂಕ್ರಾಮಿಕ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆ ಶುಕ್ರವಾರ ನಿರ್ಬಂಧಗಳನ್ನು ಮತ್ತಷ್ಟು ಕಠಿಣ ಗೊಳಿಸಲಾಗಿದೆ. ಸಿಡ್ನಿಯಲ್ಲಿ...

ಮುಂದೆ ಓದಿ

ಆಸೀಸ್ ವೇಗಿ ಜೇಮ್ಸ್ ಪ್ಯಾಟಿನ್ಸನ್ ಮೂರನೇ ಟೆಸ್ಟ್‌ಗೆ ಅಲಭ್ಯ

ಸಿಡ್ನಿ: ಗಾಯದ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್, ಪ್ರವಾಸಿ ಭಾರತ ವಿರುದ್ಧ ನಡೆಯ ಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಕೋವಿಡ್-19 ಮಾನದಂಡಗಳನ್ನು ಪಾಲಿಸುತ್ತಿರುವ ಕ್ರಿಕೆಟ್...

ಮುಂದೆ ಓದಿ

ಸರಣಿಯಿಂದ ಹೊರ ಬಿದ್ದ ಉಮೇಶ್ ಯಾದವ್

ಸಿಡ್ನಿ:ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ವೇಳೆ ಕಾಲಿನ ಗಾಯಕ್ಕೀಡಾಗಿದ್ದ ಭಾರತದ ವೇಗಿ ಉಮೇಶ್ ಯಾದವ್ ಹೊರ ಬಿದ್ದಿದ್ದಾರೆ. ಕಾಲಿನ ಹಿಂಭಾಗದ ಸ್ನಾಯು...

ಮುಂದೆ ಓದಿ