ನವದೆಹಲಿ: ಹಿರಿಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕನಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. ರೋಹಿತ್ ಅವರು ಚೇತೇಶ್ವರ ಪೂಜಾರ ಸ್ಥಾನವನ್ನು ತುಂಬಲಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆದಿದ್ದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಪೂಜಾರಗೆ ಉಪ ನಾಯಕನ ಜವಾಬ್ದಾರಿ ವಹಿಸಿಕೊಡಲಾಗಿತ್ತು. ವಿರಾಟ್ ಕೊಹ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ಬಳಿಕ ಸ್ವದೇಶಕ್ಕೆ ವಾಪಸಾಗಿದ್ದಾರೆ. ಹೀಗಾಗಿ ಎರಡನೇ ಪಂದ್ಯಕ್ಕೆ ಪೂಜಾರ ಅವರನ್ನು ಉಪ ನಾಯಕನನ್ನಾಗಿ ನೇಮಿಸಲಾಗಿತ್ತು. ಸಿಡ್ನಿ […]
ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಗಾಯಾಳು ಉಮೇಶ್ ಯಾದವ್ ಸ್ಥಾನಕ್ಕೆ ತಮಿಳುನಾಡು ಮೂಲದ ಯುವ ವೇಗದ ಬೌಲರ್ ತಂಗರಸು ನಟರಾಜನ್...