Tuesday, 10th December 2024

ವಿದರ್ಭಕ್ಕೆ ಸೋಲಿನ ಕಹಿ, ಫೈನಲ್‌ಗೆ ಕರ್ನಾಟಕ ಲಗ್ಗೆ

ನವದೆಹಲಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ವಿದರ್ಭ ವಿರುದ್ದ ರೋಚಕ ಜಯ ಸಾಧಿಸಿ ಕರ್ನಾಟಕ ತಂಡ ಫೈನಲ್​ಗೆ ಪ್ರವೇಶಿಸಿದೆ. ಬೃಹತ್ ಗುರಿ (177 ರನ್​) ಬೆನ್ನತ್ತಿದ ವಿರ್ದಭ ತಂಡವು ಭರ್ಜರಿ ಆರಂಭ ಪಡೆಯಿತು. ಆರಂಭಿಕರಾದ ಅಥರ್ವ ಥೈಡೆ ಹಾಗೂ ಗಣೇಶ್ ಸತೀಶ್ ಅಬ್ಬರಿಸಿದ್ದರು. ಇದಕ್ಕೂ ಮುನ್ನ ಟಾಸ್ ಗೆದ್ದ ವಿದರ್ಭ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡ ಭರ್ಜರಿ ಆರಂಭ ಪಡೆಯಿತು. ಇಂದಿನ ಪಂದ್ಯದಲ್ಲಿ ರೋಹನ್ ಕದಮ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ […]

ಮುಂದೆ ಓದಿ

ಸೂಪರ್ ಓವರ್​ನಲ್ಲಿ ರೋಚಕ ಜಯ: ಸೆಮಿಫೈನಲ್​ಗೆ ಕರ್ನಾಟಕ

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ಬೆಂಗಾಲ್ ವಿರುದ್ದ ಸೂಪರ್ ಓವರ್​ನಲ್ಲಿ ರೋಚಕ ಜಯ...

ಮುಂದೆ ಓದಿ

ದೇಶೀಯ ಪಂದ್ಯಾವಳಿಗಳಿಗೆ ದಿನಾಂಕ ಪ್ರಕಟ

ಮುಂಬೈ: ಕೋವಿಡ್ 19 ಸೋಂಕಿನ ಕಾರಣದಿಂದ ಕಳೆದ ಬಾರಿ ರದ್ದಾಗಿದ್ದ ರಣಜಿ ಟ್ರೋಫಿಯನ್ನು ಈ ಬಾರಿ ನಡೆಸಲು ಬಿಸಿಸಿಐ ಸಜ್ಜಾಗಿದೆ. ರಣಜಿ ಟ್ರೋಫಿ, ಸಯ್ಯದ್ ಮುಷ್ತಾಕ್ ಅಲಿ...

ಮುಂದೆ ಓದಿ

BCCI

ಸೆಪ್ಟೆಂಬರ್ 21ರಿಂದ ದೇಶೀಯ ಕ್ರಿಕೆಟ್ ಆರಂಭ: ಬಿಸಿಸಿಐ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 2021-22 ರ ಋತುವಿನಲ್ಲಿ ಭಾರತದಲ್ಲಿ ದೇಶೀಯ ಕ್ರಿಕೆಟ್ ಹಿಂದಿರುಗಿಸುವು ದಾಗಿ ಶನಿವಾರ ಘೋಷಿಸಿದೆ. ಈ ಋತುವು ಸೆಪ್ಟೆಂಬರ್...

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಆಗಿ ಮೆರೆದ ತಮಿಳುನಾಡು

ಅಹಮದಾಬಾದ್‌: 2020-21ನೇ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್‌ನಲ್ಲಿ ಚಾಂಪಿಯನ್ ಆಗಿ ತಮಿಳುನಾಡು ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ತಮಿಳುನಾಡು ಬರೋಡಾ ವಿರುದ್ಧ ಜಯ ಸಾಧಿಸಿ ಚಾಂಪಿಯನ್...

ಮುಂದೆ ಓದಿ

ಕ್ರಿಕೆಟಿಗ ದೀಪಕ್ ಹೂಡಾ ಒಂದು ವರ್ಷ ಅಮಾನತು

ವಡೋದರ: ಅಶಿಸ್ತಿನಿಂದ ವರ್ತಿಸಿದ ಅನುಭವಿ ಆಟಗಾರ ದೀಪಕ್‌ ಹೂಡಾ ಅವರನ್ನು ಬರೋಡಾ ಕ್ರಿಕೆಟ್‌ ಸಂಸ್ಥೆ (ಬಿಸಿಎ) ಒಂದು ವರ್ಷದ ಮಟ್ಟಿಗೆ ಅಮಾನತುಗೊಳಿಸಿದೆ. ಸೈಯದ್‌ ಮುಷ್ತಾಖ್‌ ಅಲಿ ಟಿ20 ಟೂರ್ನಿ...

ಮುಂದೆ ಓದಿ

ದೇವದತ್‌ ಅಜೇಯ 99: ಗೆಲುವಿನ ಹಾದಿ ಹಿಡಿದ ಕರ್ನಾಟಕ

ಬೆಂಗಳೂರು: ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ (99*ರನ್) ಶತಕ ವಂಚಿತ ಅಜೇಯ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಫಲವಾಗಿ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ...

ಮುಂದೆ ಓದಿ

ಕರ್ನಾಟಕದೆದುರು ಹಿಗ್ಗಿದ ಪಂಜಾಬ್‌

ಬೆಂಗಳೂರು: ಎರಡೂ ವಿಭಾಗದಲ್ಲಿ ವೈಫಲ್ಯ ಅನುಭವಿಸಿದ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್ ಎದುರು...

ಮುಂದೆ ಓದಿ

ಸೈಯದ್ ಮುಷ್ತಾಕ್ ಅಲಿ ಟೂರ್ನಿ: ಕೃಣಾಲ್‌ ವಿರುದ್ದ ದೀಪಕ್‌ ಹೂಡಾ ದೂರು

ಮುಂಬೈ: ನಾಯಕ ಕೃಣಾಲ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಬರೋಡಾ ಕ್ರಿಕೆಟ್‌ ತಂಡದ ದೀಪಕ್ ಹೂಡಾ, ಸೈಯದ್ ಮುಷ್ತಾಕ್ ಅಲಿ ಟೂರ್ನಿಗಾಗಿ ತಂಡ ನಡೆಸುತ್ತಿರುವ ಶಿಬಿರದಿಂದ ಹೊರ...

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಜಮ್ಮು ವಿರುದ್ದ ಕರ್ನಾಟಕ ಜಯಭೇರಿ

ಬೆಂಗಳೂರು: ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ವಿರುದ್ಧ...

ಮುಂದೆ ಓದಿ