Sunday, 15th December 2024

ಟಿ20 ವಿಶ್ವಕಪ್ ಪಂದ್ಯಾವಳಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ದುಬೈ: ಜೂನ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು ಮುನ್ನಡೆಸಲಿದ್ದು, ಇದು ಯುವ ಆಟಗಾರರು ಮತ್ತು ಅನುಭವಿ ಆಟಗಾರರ ಸಮತೋಲಿತ ತಂಡವನ್ನು ಹೊಂದಿದೆ. ಅಫ್ಘಾನಿಸ್ತಾನ ಟಿ20 ವಿಶ್ವಕಪ್ ತಂಡದಲ್ಲಿ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿರುವ 8 ಆಟಗಾರರು ಸ್ಥಾನ ಪಡೆದಿದ್ದಾರೆ. ನಂಗ್ಯಾಲ್ ಖರೋಟಿ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.  ಐಸಿಸಿ […]

ಮುಂದೆ ಓದಿ