ಕರಾಚಿ: ಮುಂಬರುವ ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ. ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್ ರಿಜ್ವಾನ್, ಆಜಂ ಖಾನ್, ಇರ್ಫಾನ್ ಖಾನ್ ನಿಯಾಜಿ ಮತ್ತು ಹ್ಯಾರಿಸ್ […]