Thursday, 25th April 2024

ಟಿ-20 ವಿಶ್ವಕಪ್‌ ಪಂದ್ಯಾವಳಿಗೆ ನ್ಯೂಜಿಲೆಂಡ್‌ ತಂಡ ಪ್ರಕಟ

ವೆಲ್ಲಿಂಗ್ಟನ್‌: ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ ಟೂನಿರ್ಗೆ ನ್ಯೂಜಿಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ. ಹಿರಿಯ ಆಟಗಾರ ಮಾರ್ಟಿನ್ ಗಪ್ಟಿಲ್ ಸ್ಥಾನ ಪಡೆದಿದ್ದಾರೆ. ಗಪ್ಟಿಲ್ ಜೊತೆಗೆ ಕಿರಿಯ ಆಟಗಾರರಾದ ಫಿನ್ ಅಲೆನ್, ಮಿಚೆಲ್ ಬ್ರಾಚ್ವೆಲ್ ಅವರಿಗೆ ಅವಕಾಶ ದೊರೆತಿದೆ. ಕೇನ್ ವಿಲಿಯಮ್ಸನ್ ಅವರು ಮೂರನೇ ಸಲ ತಂಡವನ್ನು ಮುನ್ನಡೆಸುವರು. ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್‌ ತಂಡ ಅಕ್ಟೋಬರ್ 22ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಕಳೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಮುಖಿಯಾಗಿದ್ದವು. […]

ಮುಂದೆ ಓದಿ

ಸೆ.16 ರಂದು ಟಿ20 ವಿಶ್ವಕಪ್‌ಗಾಗಿ ತಂಡದ ಘೋಷಣೆ

ಮುಂಬೈ: ಏಷ್ಯಾಕಪ್ 2022 ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಪ್ರಯಾಣ ಅಂತ್ಯಗೊಳಿಸಿದೆ. ಅಫ್ಘಾನಿಸ್ತಾನದ ವಿರುದ್ಧದ ಗೆಲವು ಟೀಂ ಇಂಡಿಯಾಗೆ ಆತ್ಮವಿಶ್ವಾಸ ತುಂಬಿದೆ. ಈಗ ಸೆ.16 ರಂದು ಟಿ20...

ಮುಂದೆ ಓದಿ

ಟಿ20 ವಿಶ್ವಕಪ್‌ ವರೆಗೂ ಬಾಂಗ್ಲಾ ತಂಡಕ್ಕೆ ಶಕೀಬ್‌ ನಾಯಕ

ಢಾಕಾ: ಮುಂಬರುವ ಏಷ್ಯಾ ಕಪ್‌, ನ್ಯೂಜಿ ಲ್ಯಾಂಡ್‌ ತ್ರಿಕೋನ ಸರಣಿ ಮತ್ತು ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ಟಿ20 ಕ್ರಿಕೆಟ್‌ ತಂಡದ ನಾಯಕರನ್ನಾಗಿ ಶಕಿಬ್‌ ಅಲ್‌ ಹಸನ್‌ ಅವರನ್ನು ಹೆಸರಿಸಲಾಗಿದೆ....

ಮುಂದೆ ಓದಿ

ಅಕ್ಟೋಬರ್.16- ನ.13ರವರೆಗೆ ಟಿ20 ವಿಶ್ವಕಪ್‌

ಮುಂಬೈ: ವರ್ಷಾಂತ್ಯದಲ್ಲಿ ಮತ್ತೊಂದು ಟಿ20 ವಿಶ್ವಕಪ್‌ ಹಬ್ಬ ಇರಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಅಧಿಕೃತ ವಾಗಿ ಪ್ರಕಟಿಸಿದೆ. ಈ ಬಾರಿಯ ವಿಶ್ವಕಪ್‌ನಲ್ಲಿಯೂ ಭಾರತ ಪಾಕಿಸ್ತಾನದ...

ಮುಂದೆ ಓದಿ

error: Content is protected !!