Thursday, 19th September 2024

ಬಲಿಷ್ಠ ದಕ್ಷಿಣ ಆಫ್ರಿಕಾಕ್ಕೆ ಬಾಂಗ್ಲಾದೇಶ ಸವಾಲು

ಮುಂಬೈ: ಏಕದಿನ ವಿಶ್ವಕಪ್‌ ಸರಣಿಯ 23ನೇ ಪಂದ್ಯ ಮಂಗಳವಾರ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವೆ ಮುಂಬೈನ ವಾಂಖೆಡೆ ಮೈದಾನ ದಲ್ಲಿ ನಡೆಯಲಿದೆ. ಇಂಗ್ಲೆಂಡ್​ ವಿರುದ್ಧದ ಹಿಂದಿನ ಪಂದ್ಯದಲ್ಲಿ 229 ರನ್​ಗಳ ದೊಡ್ಡ ಮೊತ್ತದ ಗೆಲುವು ದಾಖಲಿಸಿರುವ ಹರಿಣಗಳು ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರಲ್ಲಿ ಜಯಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕೇವಲ ಒಂದರಲ್ಲಿ ಮಾತ್ರ ಗೆದ್ದಿರುವ ಬಾಂಗ್ಲಾ 7ನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬಾವುಮಾ ಇಂಗ್ಲೆಂಡ್​ ವಿರುದ್ದದ ಕೊನೆಯ ಪಂದ್ಯವನ್ನು ಆಡಿರಲಿಲ್ಲ. […]

ಮುಂದೆ ಓದಿ

ವನಿತಾ ಟಿ20 ವಿಶ್ವಕಪ್‌: ಇಂದು ಭಾರತಕ್ಕೆ ಪಾಕಿಸ್ತಾನ ಎದುರಾಳಿ

ಕೇಪ್‌ ಟೌನ್‌: ಹರ್ಮನ್‌ಪ್ರೀತ್‌ ಕೌರ್‌ ಪಡೆ ವನಿತಾ ಟಿ20 ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು ಎದುರಿಸಲಿದೆ. ಕಳೆದ ವಿಶ್ವಕಪ್‌ನಲ್ಲೇ ಭಾರತ ಚಾಂಪಿ ಯನ್‌...

ಮುಂದೆ ಓದಿ