Friday, 13th December 2024

ಟೇಬಲ್ ಟೆನಿಸ್ ತಾರೆ ಅರ್ಚನಾ ಕಾಮತ್ ವಿದಾಯ

ನವದೆಹಲಿ: ಭಾರತದ ಟೇಬಲ್ ಟೆನಿಸ್ ತಾರೆ ಅರ್ಚನಾ ಕಾಮತ್ ಆಟಕ್ಕೆ ವಿದಾಯ ಹೇಳಿದಳು. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅರ್ಚನಾ ಕಾಮತ್ ಉತ್ತಮ ಹೋರಾಟ ನಡೆಸಿದ್ದರು. ಟೇಬಲ್ ಟೆನಿಸ್‌ನಲ್ಲಿ, ಒಲಿಂಪಿಕ್ಸ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ತಂಡ ಕ್ವಾರ್ಟರ್ ಫೈನಲ್‌ಗೆ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜರ್ಮನಿ ವಿರುದ್ಧದ ಕ್ವಾರ್ಟರ್‌ನಲ್ಲಿ ಭಾರತ ತಂಡ 1-3 ಅಂತರದಿಂದ ಸೋತಿತ್ತು. ಈ ಪಂದ್ಯದಲ್ಲಿ ಅರ್ಚನಾ ಮಾತ್ರ ಭಾರತಕ್ಕೆ ಜಯ ತಂದುಕೊಟ್ಟಿ ದ್ದರು. ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಟೇಬಲ್​ ಟೆನಿಸ್​​ಗೆ ವಿದಾಯ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ […]

ಮುಂದೆ ಓದಿ