Saturday, 2nd December 2023

ದೃಶ್ಯಂ 2: ನಾಲ್ಕು ದಿನಕ್ಕೆ 76 ಕೋಟಿ ರೂಪಾಯಿ ಕಲೆಕ್ಷನ್

ಮುಂಬೈ: ‘ದೃಶ್ಯಂ 2’ ಸಿನಿಮಾ ಪಾಸ್​ ​ ಆಗಿದೆ. ನಾಲ್ಕು ದಿನಕ್ಕೆ 76 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಮಲಯಾಳಂನಿಂದ ಹಿಂದಿಗೆ ರಿಮೇಕ್​ ಆದ ಸಿನಿಮಾ. ಒಟಿಟಿಯಲ್ಲಿ ಮಲಯಾಳಂ ‘ದೃಶ್ಯಂ 2’ಚಿತ್ರವನ್ನು ಪ್ರೇಕ್ಷಕರು ಈ ಮೊದಲೇ ನೋಡಿದ್ದರು. ಹಾಗಿದ್ದರೂ ಹಿಂದಿ ರಿಮೇಕ್​ ನೋಡಲು ಉತ್ತರ ಭಾರತದ ಮಂದಿ ಮುಗಿ ಬಿದ್ದಿದ್ದಾರೆ. ಪರಿಣಾಮ ವಾಗಿ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗುತ್ತಿದೆ. 4 ದಿನಕ್ಕೆ ಬರೋಬ್ಬರಿ 76 ಕೋಟಿ ರೂಪಾಯಿ […]

ಮುಂದೆ ಓದಿ

error: Content is protected !!