Friday, 22nd November 2024

ಫೋನ್ ಮೂಲಕ ತ್ರಿವಳಿ ತಲಾಖ್: ದೂರು ದಾಖಲು

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಸ್ಲಿಂ ಮಹಿಳೆ ಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ, ತ್ರಿವಳಿ ತಲಾಖ್ ನೀಡಿದ ಆರೋಪ ಸಾಬೀತಾದರೆ ಆರೋಪಿಯು ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ನನ್ನ ಪತಿ ರಾಂಚಿಯಲ್ಲಿ ನೆಲೆಸಿದ್ದು, ಬೇರೆ ಹುಡುಗಿಯನ್ನು ಮದುವೆಯಾಗಿದ್ದಾರೆ. ಡೆಹ್ರಿ ಪಟ್ಟಣದ ನೀಲ್ ಕೋಠಿ ಪ್ರದೇಶಕ್ಕೆ […]

ಮುಂದೆ ಓದಿ