Friday, 20th September 2024

Kalaburagi News: ತಡಕಲನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಗ್ರಾಮೀಣ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ಆಳಂದ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಸೂಕ್ತ ಪ್ರತಿಭಾ ಕಾರಂಜಿಯಾಗಿದೆ ಎಂದು ಆಳಂದ ಆಶ್ರಯ ಕಾಲೋನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಅಂಬಾರಾಯ ಕಾಂಬಳೆ ನುಡಿದರು. ತಾಲೂಕಿನ ತಡಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ೨೦೨೪-೨೫ನೇ ಸಾಲಿನ ತಡಕಲ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯಾವಸ್ಥೆ ಯಲ್ಲಿ ಮಕ್ಕಳು ಟಿವಿ, ಮೊಬೈಲ್ […]

ಮುಂದೆ ಓದಿ