Thursday, 19th September 2024

70ನೇ ವರ್ಷದ ಹುಟ್ಟು ಹಬ್ಬ ಆಚರಿಸಿದ ತಲೈವಾ

ಚೆನ್ನೈ : ತಮಿಳು ಚಿತ್ರರಂಗದ ಸೂಪರ್​ ಸ್ಟಾರ್ ರಜಿನಿಕಾಂತ್​ ಶನಿವಾರ 70ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಕಾಮನ್ ಡಿಪಿ ಮೂಲಕ ಅಭಿಮಾನಿಗಳು ಸಂಭ್ರಮದಿಂದ ಶುಭ ಹಾರೈಸುತ್ತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ತಲೈವಾ ಅಭಿಮಾನಿಗಳು ತಮ್ಮ ಮೆಚ್ಚಿನ ನಟನಿಗೆ ಶುಭಾಶಯ ಕೋರುತ್ತಿದ್ದಾರೆ. ಸೆಲಬ್ರಿಟಿಗಳು ಹಾಗೂ ಅಭಿಮಾನಿಗಳು ಕಾಮನ್ ಡಿಪಿಯನ್ನು ತಮ್ಮ ಫೇಸ್​​ಬುಕ್, ವಾಟ್ಸಾಪ್​​​​​​​​​​​​​​​​​​​​​ ಸೇರಿ ಇತರ ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್​​​ ಮಾಡುವ ಮೂಲಕ ರಜಿನಿಗೆ ಹಾರೈಸಿದ್ದಾರೆ. ರಜಿನಿಕಾಂತ್ ಹುಟ್ಟುಹಬ್ಬದ ವಿಶೇಷವಾಗಿ ಮುಂಬರಲಿರುವ ‘ಅಣ್ಣಾತೆ’ ಸಿನಿಮಾದ ಪೋಸ್ಟರನ್ನು ಚಿತ್ರತಂಡ […]

ಮುಂದೆ ಓದಿ