ವಾಷಿಂಗ್ಟನ್: ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿಕೆ ನೀಡಿದ್ದು, ಮುಂದಿನ ನಿರ್ಧಾರ ಅಲ್ಲಿನ ಪರಿಸ್ಥಿತಿಯನ್ನಾಧರಿಸಿದೆ ಎಂದು ಹೇಳಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅವರ ವಿರುದ್ಧ ಅಮೆರಿಕಾ ವಿಧಿಸಲಾಗಿ ರುವ ಕಠಿಣ ನಿರ್ಬಂಧಗಳನ್ನು ಕೈಬಿಡಲು ಅಮೆರಿಕ ಅಧ್ಯಕ್ಷ ಬೈಡೆನ್ ನಿರಾಕರಿಸಿದ್ದಾರೆ. ಚುನಾಯಿತ ಸರ್ಕಾರವನ್ನು ಬಲವಂತವಾಗಿ ಪತನಗೊಳಿಸಿದ ನಂತರ ತಾಲಿಬಾನ್‌ಗಳ ನಡವಳಿಕೆಗಳು ನಿರ್ಬಂಧ ಸಡಿಲಿಕೆಯನ್ನು ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ. ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಭದ್ರತಾ ವಲಯವನ್ನು […]
ಕಾಬೂಲ್: ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಆಡಳಿತದಲ್ಲಿ ಷರಿಯಾ ಕಾನೂನಿನ ಆಳ್ವಿಕೆ ಕಾಣಲಿವೆ. ತಾಲಿಬಾನ್ ಸಂಘಟನೆಯ ವಹೀದುಲ್ಲಾ ಹಶಿಮಿ ಮಾತನಾಡಿ, ಯಾವ ರೀತಿಯ ರಾಜಕೀಯ ವ್ಯವಸ್ಥೆ ಅಫ್ಘಾನಿ ಸ್ತಾನದಲ್ಲಿ...
ನವದೆಹಲಿ: ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ತನ್ನದೇ ಅಧಿಪತ್ಯ ಸಾಧಿಸಿರುವ ತಾಲಿಬಾನ್ ಉಗ್ರರು ಹಂತ...
ಕಾಬೂಲ್: ತಾಲಿಬಾನ್ ಕಮಾಂಡರ್ ಅನಸ್ ಹಕ್ಕಾನಿ, ಅಫ್ಘಾನ್‌ನ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯ್ ರನ್ನು ಮಾತುಕತೆಗಾಗಿ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಸಭೆಯಲ್ಲಿ ಹಳೆಯ ಸರ್ಕಾರದ ಮುಖ್ಯ...
ನವದೆಹಲಿ: ಆಫ್ಘಾನಿಸ್ಥಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಕೂಡ ಮಹತ್ವದ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ...
ಕಾಬೂಲ್: ಕಾಬೂಲ್ ನ ಹಮೀದ್ ಕರ್ಜಾಯ್ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ಹೊರಟ ಬೃಹತ್ ಯುಎಸ್ ಮಿಲಿಟರಿ ಸರಕು ವಿಮಾನದಲ್ಲಿ ನೂರಾರು ಆಫ್ಘನ್ನರು ಕಿಕ್ಕಿರಿದಿರುವುದನ್ನು ತೋರಿಸುವ ಹೃದಯ...
ಕಾಬೂಲ್: ತಾಲಿಬಾನ್ ಉಗ್ರರ ಅಟ್ಟಹಾಸಕ್ಕೆ ಅಫ್ಘಾನ್ ಸರ್ಕಾರ ಶರಣಾಗಿದೆ. ಅಫ್ಘಾನಿಸ್ತಾನದ ಕಂದಹಾರ್, ಲಷ್ಕರ್ ವಾಗ್, ಘಾಜ್ನಿ, ರಾಜಧಾನಿ ಕಾಬೂಲ್ ನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರು ಅಧ್ಯಕ್ಷ ಆಶ್ರಫ್...
ಕಾಬೂಲ್: ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಲು ಹವಣಿಸುತ್ತಿರುವ ತಾಲಿಬಾನ್ ಉಗ್ರ ಸಂಘಟನೆಯು ಭಾನುವಾರ ರಾಜಧಾನಿ ಕಾಬೂಲ್ ಹೊರ ವಲಯಕ್ಕೆ ಲಗ್ಗೆ ಹಾಕಿದೆ. ಮಾಹಿತಿ ಬಿಡುಗಡೆ ಮಾಡುವುದಕ್ಕೆ ಯಾವುದೇ...