Thursday, 31st October 2024

ತಾಳಿಕೋಟೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ

ತಾಳಿಕೋಟೆ: ಸೋಮವಾರ ತಾಳಿಕೋಟಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿಗಳು ಗೋವಿಂದ ಕಾರಜೋಳ, ಸುರಪುರ ಶಾಸಕ ರಾಜುಗೌಡರು , ಮುದ್ದೇಬಿಹಾಳ ಶಾಸಕ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಶಾಸಕ ಅಶ್ವಥ್ ನಾರಾಯಣ, ಜಿಲ್ಲಾ ಅಧ್ಯಕ್ಷ R S ಪಾಟೀಲ, ಮಾಜಿ ಸಚಿವರಾದ ಎಸ್ ಕೆ ಬೆಳ್ಳುಬ್ಬಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ರಾಜ್ಯ ಉಪಾಧ್ಯಕ್ಷ ನಂದೀಶ, ಮಾಜಿ ಶಾಸಕರಾದ ರಮೇಶ್ ಭೂಸನೂರರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ್ ಜೋಗುರರವರು , […]

ಮುಂದೆ ಓದಿ