Thursday, 19th September 2024

Tamannaah Bhatia

Tamannaah Bhatia: ಮೇಕಪ್ ಇಲ್ಲದೆ ಕಾಣಿಸಿಕೊಂಡ ಮಿಲ್ಕ್ ಬ್ಯೂಟಿ ತಮನ್ನಾ; ಹೇಗಿದ್ದಾರೆ ನೋಡಿ…

ಮೇಕಪ್ ಇಲ್ಲದ ತಮನ್ನಾ ಭಾಟಿಯಾ (Tamannaah Bhatia) ಅವರ ಚಿತ್ರವನ್ನು ಪಾಪರಾಜಿಗಳು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಇದು ಭಾರಿ ವೈರಲ್ ಆಗಿದೆ. ಸಾಕಷ್ಟು ಮಂದಿ ಮಿಲ್ಕ್ ಬ್ಯೂಟಿಯ ಮೇಕಪ್ ಇಲ್ಲದ ಲುಕ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ