ಚೆನ್ನೈ: ನಟ ದಳಪತಿ ವಿಜಯ್ ಮಂಗಳವಾರ ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ 1984ರಂದು ‘ವೆಟ್ರಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಅವರ ತಂದೆ ಎಸ್.ಎ.ಚಂದ್ರಶೇಖರ್ ಈ ಸಿನಿಮಾ ನಿರ್ದೇಶನ ಮಾಡಿದ್ದರು. 1992ರಂದು ‘ನಾಲಯಾ ಥೆರ್ಪು’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ದಳಪತಿ ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಅವರ 65ನೇ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದ್ದು ‘ಬೀಸ್ಟ್’ ಎಂಬ ಹೆಸರಿಡಲಾಗಿದೆ.
ಚೆನ್ನೈ : ದೇಸಿಯಾ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸ್ಥಾಪಕ, ನಟ ವಿಜಯಕಾಂತ್ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಕಾಂತ್...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮಂಗಳವಾರ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ. ಚೆನ್ನೈನ...
ಚೆನ್ನೈ: ತಮಿಳು ನಟ ಸಂದೀಪ್ ನಹರ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಮಾಸುವ ಮುನ್ನವೇ ಇನ್ನೊಬ್ಬ ಪ್ರತಿಭಾನ್ವಿತ ತಮಿಳು ನಟ ಇಂದ್ರಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದ್ರಕುಮಾರ್ ಸೀಲಿಂಗ್‌ನಿಂದ ನೇಣು...
ಚೆನ್ನೈ: ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಬಹುಭಾಷಾ ನಟ ಕಮಲ್ ಹಾಸನ್ ಶುಕ್ರವಾರ ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಕಮಲ್ ಹಾಸನ್ ಎರಡು ದಿನಗಳ ಕಾಲ ಶ್ರೀ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಕ್ರಂ ಅವರಿಗೆ ಸೇರಿದ್ದ ಚೆನ್ನೈನ ಬೆಸೆಂಟ್...