Friday, 13th December 2024

ಟೀ ಅಂಗಡಿಗೆ ನುಗ್ಗಿದ ಲಾರಿ: ಮಹಿಳೆ ಸೇರಿ ಐವರ ಸಾವು

ತಿರುಚಿ: ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಚಿ- ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ. ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಮೆಂಟ್ […]

ಮುಂದೆ ಓದಿ