ಚೆನ್ನೈ: ನೈಲಾನ್, ಪ್ಲಾಸ್ಟಿಕ್ ಅಥವಾ ಇನ್ನಾವುದೇ ಕೃತಕ ವಸ್ತುಗಳಿಂದ ತಯಾರಿಸಿದ ‘ಮಾಂಜಾ ದಾರಗಳು’ ಎಂದು ಜನಪ್ರಿಯ ವಾಗಿರುವ ಗಾಳಿಪಟ ಹಾರಿಸುವ ದಾರಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ತಮಿಳುನಾಡು ಸರ್ಕಾರವು ಸಂಪೂರ್ಣ ನಿಷೇಧಿಸಿದೆ. ಗಾಳಿಪಟ ಹಾರಿಸುವ ಸ್ಪರ್ಧೆಗಳಲ್ಲಿ ಅಥವಾ ಇತರ ಸಂದರ್ಭಗಳಲ್ಲಿ ಜನರು, ಪ್ರಾಣಿಗಳು ಮತ್ತು ವಿಶೇಷವಾಗಿ ಪಕ್ಷಿಗಳ ಗಾಯ ಮತ್ತು ಕೆಲವೊಮ್ಮೆ ಸಾವು ಗಳನ್ನು ತಡೆಯಲು ಇದು ಒಂದು ಹೆಜ್ಜೆಯಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. ಪರಿಸರ, ಹವಾಮಾನ ಬದಲಾವಣೆ ಮತ್ತು ಅರಣ್ಯ ಇಲಾಖೆಯ […]
ನವದೆಹಲಿ: ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 2600 ಕ್ಯೂಸೆಕ್ಸ್ ನೀರು ಹರಿಸುವಂತೆ ನಿಯಂತ್ರಣ ಸಮಿತಿ...
ತಮಿಳುನಾಡು/ ಮಹಾರಾಷ್ಟ್ರ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಎನ್‌ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್‌ಐಎ...
ಬೆಂಗಳೂರು: ಕಾವೇರಿ ನದಿ ನೀರಿಗಾಗಿ ರೈತರ ಪ್ರತಿಭಟನೆ ನಡುವೆಯೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆ ಆರ್ ಎಸ್ ಹಾಗೂ ಕಬಿನಿ ಜಲಾಯಶದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು...
ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. ಪಿಡಿಎಸ್ ಅಂಗಡಿಗಳಲ್ಲಿ...
ಚೆನ್ನೈ: ತಮಿಳುನಾಡು ಮಹಿಳಾ ಆಯೋಗವು, “ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೊಗಳನ್ನು ಡಿಪಿ ಇಡಬಾರದು” ಎಂದು ಸೂಚಿಸಿದೆ. “ಹೆಣ್ಣುಮಕ್ಕಳು ತಮ್ಮ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳ ಡಿಪಿ ಇಡಬಾ ರದು....
ತಮಿಳುನಾಡು: ರಾಜ್ಯದ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ನಕಲಿ ವಿಷ ಪೂರಿತ ಮದ್ಯ ಸೇವಿಸಿ ಮೂವರು ಮಹಿಳೆ ಯರು ಸೇರಿದಂತೆ ಒಟ್ಟು 10 ಜನ ಮೃತಪಟ್ಟಿ ದ್ದಾರೆ....
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಗುರುವಾರ ಕೊಚ್ಚಿಗೆ ಆಗಮಿಸಲಿದ್ದಾರೆ. ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ...
ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಭಾರತದ ಮೂರು ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 60 ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ...
ಕೃಷ್ಣಗಿರಿ (ತಮಿಳುನಾಡು): ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಬಸ್ ಕೂಡಾ ಬೆಂಕಿಯ...