Friday, 29th March 2024

ಸುಪ್ರೀಂ ಆದೇಶ: ಕೆಆರ್’ಎಸ್, ಕಬಿನಿ ಜಲಾಯಶದಿಂದ ತಮಿಳುನಾಡಿಗೆ ನೀರು ಬಿಡುಗಡೆ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ರೈತರ ಪ್ರತಿಭಟನೆ ನಡುವೆಯೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆ ಆರ್ ಎಸ್ ಹಾಗೂ ಕಬಿನಿ ಜಲಾಯಶದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು ಹರಿಸಲಾಗಿದೆ. ಸುಪ್ರೀಂ ಕೋರ್ಟ್ ಕಾವೇರಿ ನದಿ ನೀರು ಬಿಡುಗಡೆಗಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಪ್ರತಿ ದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ತಮಿಳು ನಾಡಿಗೆ ಕೆ ಆರ್ ಎಸ್ ಜಲಾಶಯದಿಂದ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕೆ ಆರ್ […]

ಮುಂದೆ ಓದಿ

ತಮಿಳುನಾಡಿನಲ್ಲಿ ಟೊಮೆಟೊ ಕೆಜಿಗೆ 60 ರೂ. ನಿಗದಿ

ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. ಪಿಡಿಎಸ್ ಅಂಗಡಿಗಳಲ್ಲಿ...

ಮುಂದೆ ಓದಿ

ತಮ್ಮ ಫೋಟೊಗಳನ್ನು ಡಿಪಿಗೆ ಬಳಸದಿರಿ: ತಮಿಳುನಾಡು ಮಹಿಳಾ ಆಯೋಗ

ಚೆನ್ನೈ: ತಮಿಳುನಾಡು ಮಹಿಳಾ ಆಯೋಗವು, “ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೊಗಳನ್ನು ಡಿಪಿ ಇಡಬಾರದು” ಎಂದು ಸೂಚಿಸಿದೆ. “ಹೆಣ್ಣುಮಕ್ಕಳು ತಮ್ಮ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳ ಡಿಪಿ ಇಡಬಾ ರದು....

ಮುಂದೆ ಓದಿ

ವಿಷಪೂರಿತ ಮದ್ಯ ಸೇವಿಸಿ ಮಹಿಳೆ ಸೇರಿ 10 ಜನ ಸಾವು

ತಮಿಳುನಾಡು: ರಾಜ್ಯದ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ನಕಲಿ ವಿಷ ಪೂರಿತ ಮದ್ಯ ಸೇವಿಸಿ ಮೂವರು ಮಹಿಳೆ ಯರು ಸೇರಿದಂತೆ ಒಟ್ಟು 10 ಜನ ಮೃತಪಟ್ಟಿ ದ್ದಾರೆ....

ಮುಂದೆ ಓದಿ

ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ರಾಷ್ಟ್ರಪತಿ ಪ್ರವಾಸ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಿಗೆ ಆರು ದಿನಗಳ ಪ್ರವಾಸದ ಭಾಗವಾಗಿ ಗುರುವಾರ ಕೊಚ್ಚಿಗೆ ಆಗಮಿಸಲಿದ್ದಾರೆ. ದೇಶದ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ...

ಮುಂದೆ ಓದಿ

ಸಿಲಿಂಡರ್ ಸ್ಫೋಟ ಪ್ರಕರಣ: 60 ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಭಾರತದ ಮೂರು ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 60 ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ...

ಮುಂದೆ ಓದಿ

ಭೀಕರ ಅಪಘಾತ: ಬೈಕ್‌, ಬಸ್‌ ಸಂಪೂರ್ಣ ಸುಟ್ಟು ಕರಕಲು

ಕೃಷ್ಣಗಿರಿ (ತಮಿಳುನಾಡು): ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಬೈಕ್‌ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಬಸ್‌ ಕೂಡಾ ಬೆಂಕಿಯ...

ಮುಂದೆ ಓದಿ

ನಾಳೆಯಿಂದ ತಮಿಳುನಾಡಿನಲ್ಲಿ ಮಳೆ ತಾಂಡವ

ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರದಿಂದ ಮತ್ತೆ ಮಳೆಯಾಗಲಿದೆ ಎಂದು ಭಾರ ತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ರಾಜ್ಯದ ರಾಮನಾಥಪುರಂ, ನಾಗಪಟ್ಟಣಂ, ಕಡಲೂರು ಮತ್ತು ಪುದುಕೊಟ್ಟೈ...

ಮುಂದೆ ಓದಿ

ರಸ್ತೆ ಇಲ್ಲದಿರುವ ಬಗ್ಗೆ ಗಮನ ಸೆಳೆಯಲು ರೈತನ ವಿಶೇಷ ಪ್ರಯತ್ನ..!

ಧರ್ಮಪುರಿ: ರಸ್ತೆ ಇಲ್ಲದಿರುವುದರಿಂದ ನಮ್ಮ ಮನೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಮ್ಮ ಮನೆಯ ಮುಂದೆ ಹೆಲಿ ಕಾಪ್ಟರ್​ ಲ್ಯಾಂಡ್​ ಮಾಡಲು ಅನುಮತಿ ನೀಡುವಂತೆ ತಮಿಳುನಾಡಿನ ರೈತನೊಬ್ಬ ಜಿಲ್ಲಾಧಿಕಾರಿ...

ಮುಂದೆ ಓದಿ

ಮಂಡೂಸ್ ಚಂಡಮಾರುತ: ರೆಡ್ ಅಲರ್ಟ್

ಚೆನ್ನೈ (ತಮಿಳುನಾಡು) : ಮಂಡೂಸ್ ಚಂಡಮಾರುತ ಇಂದು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ತಮಿಳುನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ....

ಮುಂದೆ ಓದಿ

error: Content is protected !!