Monday, 13th May 2024

ಮಂಡೂಸ್ ಚಂಡಮಾರುತ: ರೆಡ್ ಅಲರ್ಟ್

ಚೆನ್ನೈ (ತಮಿಳುನಾಡು) : ಮಂಡೂಸ್ ಚಂಡಮಾರುತ ಇಂದು ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ತಮಿಳುನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ. ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾ ಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ‘ಮಂಡೌಸ್ ಚಂಡಮಾರುತ ಇಂದು ತೀವ್ರ ಚಂಡಮಾರುತದ ತೀವ್ರತೆಯನ್ನು ಕಾಯ್ದುಕೊಳ್ಳುವ ಸಾಧ್ಯತೆಯಿದೆ ಮತ್ತು ನಂತರ ಕ್ರಮೇಣ ದುರ್ಬಲಗೊಳ್ಳುತ್ತದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ […]

ಮುಂದೆ ಓದಿ

ತಮಿಳುನಾಡು ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧ

ಚೆನ್ನೈ: ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಸುವು ದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿದೆ. ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧತೆ ಮತ್ತು...

ಮುಂದೆ ಓದಿ

ಭಾರೀ ಮಳೆ: ತಮಿಳುನಾಡು, ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

 ತಮಿಳುನಾಡು: ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತ ವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ...

ಮುಂದೆ ಓದಿ

ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಮರು ಆಯ್ಕೆ

ಚೆನ್ನೈ: ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಅವಿರೋಧವಾಗಿ ಮರು ಆಯ್ಕೆಗೊಂಡಿದ್ದಾರೆ. ಭಾನುವಾರ ಚೆನ್ನೈನಲ್ಲಿ ನಡೆದ ಸಾಮಾನ್ಯ ಕೌನ್ಸಿಲ್‌ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ...

ಮುಂದೆ ಓದಿ

ತಮಿಳುನಾಡು, ಕೇರಳದಲ್ಲೂ ಪಿಎಫ್‌ಐ ಮೇಲೆ ನಿಷೇಧ

ನವದೆಹಲಿ/ಚೆನ್ನೈ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ತಮಿಳು ನಾಡು ಹಾಗೂ...

ಮುಂದೆ ಓದಿ

ಮೋದಿ ಜನ್ಮದಿನದಂದು ಜನಿಸಿದ ಮಗುವಿಗೆ ಚಿನ್ನದ ಉಂಗುರ ಉಡುಗೊರೆ..!

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟಿದ ದಿನ ನಾಳೆ (ಸೆಪ್ಟೆಂಬರ್​ 17). ಮೋದಿಯವರ 72ನೇ ವರ್ಷದ ಬರ್ತ್​ ಡೇಯನ್ನು ತಮಿಳುನಾಡು ಬಿಜೆಪಿ ಘಟಕ ತುಂಬ ವಿಭಿನ್ನವಾಗಿ ಆಚರಿಸಲು...

ಮುಂದೆ ಓದಿ

ಪುರಾತನ ವಿಗ್ರಹಗಳ ಕಳ್ಳಸಾಗಣೆ ವಿಫಲಗೊಳಿಸಿದ ತಮಿಳುನಾಡು ಐಡಲ್ ವಿಂಗ್ ಸಿಐಡಿ

ಚೆನ್ನೈ : ತಮಿಳುನಾಡು ಐಡಲ್ ವಿಂಗ್ ಸಿಐಡಿ ದೇಶದಿಂದ ಪುರಾತನ ವಿಗ್ರಹಗಳನ್ನು ಕಳ್ಳಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಿದೆ. ಆರೋವಿಲ್ಲೆಯಲ್ಲಿರುವ ಫ್ರೆಂಚ್ ಪ್ರಜೆಯ ನಿವಾಸದಿಂದ 20 ವಿಗ್ರಹಗಳನ್ನು ವಶಪಡಿಸಿ...

ಮುಂದೆ ಓದಿ

ಶ್ರೀಲಂಕಾ ನೆರವಿಗೆ ಧಾವಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯ ಮಂತ್ರಿ ಎಂ.ಕೆ ಸ್ಟಾಲಿನ್‌ ಮಂಗಳವಾರ ಹೇಳಿದ್ದಾರೆ. ಈ...

ಮುಂದೆ ಓದಿ

ರಥೋತ್ಸವದ ವೇಳೆ ತೇರಿಗೆ ವಿದ್ಯುತ್​ ತಂತಿ ಸ್ಪರ್ಶ: 11 ಮಂದಿ ಸಾವು

ತಂಜಾವೂರು: ತಂಜಾವೂರಿನ ಕಾಳಿಮೇಡು ಗ್ರಾಮದಲ್ಲಿ ನಡೆದ ರಥೋತ್ಸವ ದ ವೇಳೆ ತೇರಿಗೆ ಹೈವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಮೂವರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟು, 13...

ಮುಂದೆ ಓದಿ

ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ: ಇಬ್ಬರ ಸಾವು

ಮಧುರೈ: ತಮಿಳುನಾಡು ರಾಜ್ಯದ ಮಧುರೈನಲ್ಲಿ ಶನಿವಾರ ಚಿತ್ತಿರೈ ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು  ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ವೈಗೈ ನದಿಗೆ...

ಮುಂದೆ ಓದಿ

error: Content is protected !!