ಕೊಯಮತ್ತೂರು: ಕೇರಳ- ತಮಿಳು ನಾಡು ಅರಣ್ಯಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯು ಕಾಂಜಿಕ್ಕೋಡ್ ಮತ್ತು ಮದುಕ್ಕರೈ ರೈಲು ಮಾರ್ಗದಲ್ಲಿ ಆನೆಗಳು ರೈಲ್ವೇ ಹಳಿ ಕ್ರಾಸ್ ಮಾಡದಂತೆ ಬೇಲಿ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಆನೆಗಳುರೈಲಿಗೆ ಸಿಕ್ಕಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಈ ಯೋಜನೆಗೆ ಅಸ್ತು ಹೇಳಿದ್ದಾರೆ. ರೈಲ್ವೇ ಹಳಿಗಳಿಗೆ ಬೇಲಿ ಹಾಕುವು ದರಿಂದ ಆನೆಗಳನ್ನು ರೈಲ್ವೇ ಹಳಿಯಿಂದ ದೂರವಿಡಬಹುದು ಎನ್ನುವುದು ಕರ್ನಾಟಕದ ನಾಗರಹೊಳೆಯಲ್ಲಿನ ರೈಲು ಬೇಲಿಯನ್ನು ಕೇರಳ ಅರಣ್ಯಾಧಿ ಕಾರಿಗಳು ಉದಾಹರಿಸಿದ್ದಾರೆ. ಸುಮಾರು 25 ಕಿ.ಮೀ ಉದ್ದದ […]
ಚೆನೈ: ತಮಿಳುನಾಡಿನ ವೆಲ್ಲೂರಿನಲ್ಲಿ 3.6 ತೀವ್ರತೆಯ ಭೂಕಂಪನ ಸಂಭವಿ ಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ವೆಲ್ಲೂರಿನ ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ 25 ಕಿಮೀ ಆಳದಲ್ಲಿ ಮತ್ತು...
ಚೆನ್ನೈ: ಓಮಿಕ್ರಾನ್ ವೈರಸ್ ದಾಳಿ ಇಡುತ್ತಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳು ನಾಡಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಮಿಳುನಾಡು ಆರೋಗ್ಯ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳಿಗೆ...
ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವ್ಯಾಪಕ ಅನಾನು ಕೂಲ ಉಂಟಾಗಿದ್ದು, ಭಾರಿ ಮಳೆ ಮತ್ತು ಗಾಳಿ ಪರಿಣಾಮ ಸಂಜೆ 6ರವರೆಗೂ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ....
ಚೆನ್ನೈ: ಶನಿವಾರ ತಡರಾತ್ರಿಯಿಂದ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು 2 ದಿನ ಚೆನ್ನೈ, ಕಾಂಚೀಪುರಂನಲ್ಲಿ ಶಾಲಾ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ....
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮವಾಗಿ ಚೆನ್ನೈ ಹಾಗೂ ಅದರ ಉಪನಗರ ಪ್ರದೇಶಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ ಹಾಗೂ ಮಳೆ ಮುಂದುವರೆದಿದೆ. ಚೆಂಬರಂಬಾಕ್ಕಂ ಮತ್ತು...
ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಡಗುಮರೈ...
ಚೆನ್ನೈ: ತಮಿಳುನಾಡಿನ ತಂಜಾವೂರಿನಲ್ಲಿ ಆಂಬ್ಯುಲೆನ್ಸ್’ನಲ್ಲಿ 200 ಕೆಜಿ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ತಂಜಾವೂರು ಮೂಲಕ ಶ್ರೀಲಂಕಾಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ...
ಚೆನ್ನೈ: ತಮಿಳುನಾಡಿನ ಕಲಾಕುರುಚ್ಚಿ ಜಿಲ್ಲೆಯ ಶಂಕರಾಪುರಂನ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ 5 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು...
ಚೆನ್ನೈ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದ ಪರಿಣಾಮವಾಗಿ ತಮಿಳುನಾಡಿನ ಅರಿಯಲೂರು ಜಿಲ್ಲೆಯ ಅವರ ಶಾಲೆಯ ಬಳಿ ಇರುವ ಮದ್ಯದ ಅಂಗಡಿಯನ್ನು ಮುಚ್ಚಲಾಗಿದೆ. ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು...