Saturday, 23rd November 2024

ತಮಿಳುನಾಡಿನಲ್ಲಿ ಐಟಿ ದಾಳಿ: ₹250 ಕೋಟಿ ಕಪ್ಪುಹಣ ಪತ್ತೆ

ನವದೆಹಲಿ: ತಮಿಳುನಾಡಿನ ಎರಡು ಉದ್ಯಮ ಸಮೂಹಗಳಿಗೆ ಸೇರಿದ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯದ ವೇಳೆ ₹250 ಕೋಟಿ ಕಪ್ಪುಹಣ ಪತ್ತೆ ಮಾಡಲಾಗಿದೆ. ಉದ್ಯಮ ಸಮೂಹಗಳು ರೇಷ್ಮೆ ಸೀರೆಗಳ ವ್ಯಾಪಾರ ಹಾಗೂ ಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿವೆ. ಕಾಂಚೀಪುರ, ವೆಲ್ಲೂರ್‌ ಹಾಗೂ ಚೆನ್ನೈಗಳಲ್ಲಿ 34 ಸ್ಥಳಗಳಲ್ಲಿ ಅ.5ರಂದು ಶೋಧ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಇಲಾಖೆ ತಿಳಿಸಿದೆ. ಕಳೆದ ಹಲವು ವರ್ಷಗಳಲ್ಲಿ ಸಮೂಹ ಮಾಡಿರುವ ಹೂಡಿಕೆ ಹಾಗೂ ಪಾವತಿಸಿದ ಮೊತ್ತ ₹ 400 ಕೋಟಿ ಗೂ ಅಧಿಕ’ ಎಂದು ಇಲಾಖೆ ಬಿಡುಗಡೆ […]

ಮುಂದೆ ಓದಿ

ತ.ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅಧಿಕಾರ ಸ್ವೀಕಾರ

ಚೆನ್ನೈ: ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು...

ಮುಂದೆ ಓದಿ

Election Commission Of India

ಆರು ರಾಜ್ಯಸಭೆ ಸ್ಥಾನಕ್ಕೆ ಬೈಎಲೆಕ್ಷನ್‌ ದಿನಾಂಕ ಘೋಷಣೆ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನ ಸೇರಿದಂತೆ ಆರು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆಗೆ ಗುರುವಾರ ಚುನಾವಣಾ ಆಯೋಗ ದಿನಾಂಕ...

ಮುಂದೆ ಓದಿ

ತಮಿಳುನಾಡಿನಲ್ಲಿ ಮತ್ತೆ ನಿರ್ಬಂಧ: ವಾರಾಂತ್ಯದಲ್ಲಿ ದೇವಸ್ಥಾನಗಳಿಗೆ, ಬೀಚ್‌ ಪ್ರವೇಶ ನಿಷೇಧ

ಚೆನ್ನೈ: ಕೇರಳದಲ್ಲಿ ಕರೋನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೆ ನಿರ್ಬಂಧಗಳನ್ನು ಹೇರಲಾಗಿದೆ. ಭಾನುವಾರದಂದು ಸಾರ್ವಜನಿಕರಿಗೆ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ ಘೋಷಿಸಿದ್ದು, ವಾರಾಂತ್ಯದಲ್ಲಿ ಧಾರ್ಮಿಕ ಉತ್ಸವಗಳ ಮೇಲೆ...

ಮುಂದೆ ಓದಿ

ತಮಿಳುನಾಡಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿಗೆ ಒಂದು ಬಲಿ

ಚೆನ್ನೈ: ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿಗೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದ್ದು, ಮಧುರೈ ಮೂಲದ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ತಮಿಳುನಾಡು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,...

ಮುಂದೆ ಓದಿ

ಕರೋನಾ ಕಾರಣ ನೀಡಬೇಡಿ, ಹೊಸ ಜಿಲ್ಲೆಗಳಲ್ಲಿ ಚುನಾವಣೆ ನಡೆಸಿ: ಸುಪ್ರೀಂ ನಿರ್ದೇಶನ

ನವದೆಹಲಿ: ಮುಂಬರುವ ಸೆಪ್ಟೆಂಬರ್‌ 15ರೊಳಗೆ 9 ಹೊಸ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ತಮಿಳುನಾಡು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಮಂಗಳವಾರ ಈ...

ಮುಂದೆ ಓದಿ

ಪಟಾಕಿ ಕಾರ್ಖಾನೆ ದುರಂತ: ಮಗು ಸೇರಿ ಮೂವರ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ದುರಂತ ಸಂಭವಿಸಿದ್ದು, ಪ್ರಕರಣದಲ್ಲಿ 5 ವರ್ಷದ ಮಗು ಸೇರಿ ಮೂವರು ಮೃತಪಟ್ಟಿ ದ್ದಾರೆ. ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿ ಯಲ್ಲಿರುವ...

ಮುಂದೆ ಓದಿ

ತಮಿಳುನಾಡಿನಲ್ಲೂ ಜೂ.28 ರವರೆಗೆ ಲಾಕ್‌ಡೌನ್ ವಿಸ್ತರಣೆ

ಚೆನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೂ.28 ರವರೆಗೆ ಮತ್ತೊಂದು ವಾರ ಲಾಕ್‌ಡೌನ್ ವಿಸ್ತರಿಸುವ ಆದೇಶವನ್ನು ಭಾನುವಾರ ಹೊರಡಿಸಿದ್ದಾರೆ. 38 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಮೂರು ಹಂತದ ನಿರ್ಬಂಧಗಳನ್ನು...

ಮುಂದೆ ಓದಿ

ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ, ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಟಿ ಶಾಂತಿನಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ...

ಮುಂದೆ ಓದಿ

ಕರೋನಾ ಪ್ರಕರಣದಲ್ಲಿ ಇಳಿಕೆ: ರಾಜ್ಯಗಳಲ್ಲಿ ಚಟುವಟಿಕೆಗಳು ಪುನರಾರಂಭ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಎರಡು ತಿಂಗಳ ಬಳಿಕ ಹಲವು ರಾಜ್ಯಗಳಲ್ಲಿ ಮತ್ತೆ ಚಟುವಟಿಕೆಗಳು ಪುನರಾರಂಭಗೊಳ್ಳ ತೊಡಗಿದೆ. ಸೋಮವಾರದಿಂದ...

ಮುಂದೆ ಓದಿ