Sunday, 15th December 2024

ಸಾವಿರ ವರ್ಷ ಹಳೆಯ 80 ದೇವಾಲಯಗಳ ಜೀರ್ಣೋದ್ಧಾರಕ್ಕೆ ನಿರ್ಧಾರ

ಚೆನ್ನೈ: ಒಂದು ಸಾವಿರ ವರ್ಷಗಳಷ್ಟು ಹಳೆಯದಾದ 80 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲು ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ಧರಿಸಿದೆ. ರಾಜ್ಯ ಸರ್ಕಾರವು ಹಿಂದೂಗಳ ವಿರೋಧಿ ಅಲ್ಲ, ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿಲ್ಲ ಎಂದು ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ. ರಾಜ್ಯದ ಆರು ದೇವಸ್ಥಾನಗಳಿಗೆ ₹ 27.70 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ ಮತ್ತು 10 ದೇವಸ್ಥಾನ ಗಳಲ್ಲಿ ‘ಅನ್ನದಾನ’ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ₹ 11 ಕೋಟಿ ವೆಚ್ಚದಲ್ಲಿ 14 ದೇವಸ್ಥಾನಗಳಲ್ಲಿ ನೂತನ ಅನ್ನದಾನ […]

ಮುಂದೆ ಓದಿ