ಚೆನ್ನೈ: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆಯನ್ನು ರೂಪಾಯಿ ೩ರಷ್ಟು ಕಡಿತಗೊಳಿಸಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಪಳನಿವೆಲ್ ತ್ಯಾಗರಾಜನ್ ಶುಕ್ರವಾರ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಬೆಲೆಯಲ್ಲಿ ಇಳಿಕೆ ಮಾಡುವುದರಿಂದ ರಾಜ್ಯದ ಬೊಕ್ಕಸಕ್ಕೆ ₹1,160 ಕೋಟಿ ಆದಾಯ ನಷ್ಟಉಂಟುಮಾಡುವ ನಿರೀಕ್ಷೆಯಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಮಾಡಿರುವ ಆದೇಶ ಆ.14 ರಿಂದ ಜಾರಿಗೆ ಬರಲಿದೆ ಅಂತ ಇದೇ ವೇಳೆ ಹೇಳಿದರು. ಡಿಎಂಕೆ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿಗಳಷ್ಟು […]
ಚೆನ್ನೈ: ಎಐಎಡಿಎಂಕೆ ಸದಸ್ಯರ ಸಭಾತ್ಯಾಗದ ನಡುವೆಯೇ ಡಿಎಂಕೆ ನೇತೃತ್ವದ ಸರ್ಕಾರ ಶುಕ್ರವಾರ ತನ್ನ ಮೊದಲ ಬಜೆಟ್ ಮಂಡಿಸಿತು. ಹಣಕಾಸು ಸಚಿವ ಪಲನ್ವೇಲ್ ತ್ಯಾಗರಾಜನ್ ಅವರು ಮೊದಲ ಬಾರಿಗೆ...